Skip to content
ThuthiThuthiThuthi
Matthew · chapter 2 · verse 21

Matthew 2:21 in Kannada

ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿ ಯನ್ನೂ ಕರಕೊಂಡು ಇಸ್ರಾಯೇಲ್‌ ದೇಶಕ್ಕೆ ಬಂದಾಗ

Aaga avanu eddu aa shishuvannoo adara taayi yannoo karakondu israayel deshakke bandaaga

Matthew 2:21 in English

King James Version (KJV)
And he arose, and took the young child and his mother, and came into the land of Israel.
World English Bible (WEB)
He arose and took the young child and his mother, and came into the land of Israel.
American Standard Version (ASV)
And he arose and took the young child and his mother, and came into the land of Israel.
Bible in Basic English (BBE)
And he got up, and took the young child and his mother, and came into the land of Israel.
Darby Translation (DBY)
And he arose and took to [him] the little child and its mother, and came into the land of Israel;
Webster's Bible (WBS)
And he arose, and took the young child and his mother, and came into the land of Israel.
Young's Literal Translation (YLT)
And he, having risen, took the child and his mother, and came to the land of Israel,

Read in context

  1. 19ಹೆರೋದನು ಸತ್ತ ಮೇಲೆ ಇಗೋ, ಐಗುಪ್ತದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿ ಕೊಂಡು--
  2. 20ಎದ್ದು ಶಿಶುವನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್‌ ದೇಶಕ್ಕೆ ಹೋಗು; ಯಾಕಂದರೆ ಶಿಶುವಿನ ಪ್ರಾಣವನ್ನು ತೆಗೆಯಬೇಕೆಂದು ಹುಡುಕುವವರು ಸತ್ತುಹೋದರು ಎಂದು ಹೇಳಿದನು.
  3. 21ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿ ಯನ್ನೂ ಕರಕೊಂಡು ಇಸ್ರಾಯೇಲ್‌ ದೇಶಕ್ಕೆ ಬಂದಾಗ
  4. 22ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು; ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನು.ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
  5. 23ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
Read all of Matthew 2

Cross references

Original words (Greek)

Matthew 2:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.