Skip to content
ThuthiThuthiThuthi
Matthew · chapter 2 · verse 22

Matthew 2:22 in Kannada

ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು; ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನು.ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.

Arkhelaayanu tanna tandeyaada herodanige badalaagi yoodaayadalli aaluttiddaanendu keli allige hoguvadakke bhayapattanu; aadaagyoo kanasinalli devarinda echcharisalpattavanaagi galilaaya praantyada kadege tirugikondanu.avanu najaretemba pattanakke bandu alli vaasisidanu; idarinda--aatanu najaraayanendu kareyalpa duvanu embadaagi pravaadigalinda helalpattaddu neraveruvante heegaayitu.

Matthew 2:22 in English

King James Version (KJV)
But when he heard that Archelaus did reign in Judaea in the room of his father Herod, he was afraid to go thither: notwithstanding, being warned of God in a dream, he turned aside into the parts of Galilee:
World English Bible (WEB)
But when he heard that Archelaus was reigning over Judea in the place of his father, Herod, he was afraid to go there. Being warned in a dream, he withdrew into the region of Galilee,
American Standard Version (ASV)
But when he heard that Archelaus was reigning over Judæa in the room of his father Herod, he was afraid to go thither; and being warned [of God] in a dream, he withdrew into the parts of Galilee,
Bible in Basic English (BBE)
But when it came to his ears that Archelaus was ruling over Judaea in the place of his father Herod, he was in fear of going there; and God having given him news of the danger in a dream, he went out of the way into the country parts of Galilee.
Darby Translation (DBY)
but having heard that 'Archelaus reigns over Judaea, instead of Herod his father,' he was afraid to go there; and having been divinely instructed in a dream, he went away into the parts of Galilee,
Webster's Bible (WBS)
But when he heard that Archelaus reigned in Judea in the room of his father Herod, he was afraid to go thither: notwithstanding, being warned by God in a dream, he turned aside into the parts of Galilee:
Young's Literal Translation (YLT)
and having heard that Archelaus doth reign over Judea instead of Herod his father, he was afraid to go thither, and having been divinely warned in a dream, he withdrew to the parts of Galilee,

Read in context

  1. 20ಎದ್ದು ಶಿಶುವನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್‌ ದೇಶಕ್ಕೆ ಹೋಗು; ಯಾಕಂದರೆ ಶಿಶುವಿನ ಪ್ರಾಣವನ್ನು ತೆಗೆಯಬೇಕೆಂದು ಹುಡುಕುವವರು ಸತ್ತುಹೋದರು ಎಂದು ಹೇಳಿದನು.
  2. 21ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿ ಯನ್ನೂ ಕರಕೊಂಡು ಇಸ್ರಾಯೇಲ್‌ ದೇಶಕ್ಕೆ ಬಂದಾಗ
  3. 22ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು; ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನು.ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
  4. 23ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
Read all of Matthew 2

Cross references

Original words (Greek)

Matthew 2:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.