Matthew · chapter 2 · verse 23
Matthew 2:23 in Kannada
ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
Avanu najaretemba pattanakke bandu alli vaasisidanu; idarinda--aatanu najaraayanendu kareyalpa duvanu embadaagi pravaadigalinda helalpattaddu neraveruvante heegaayitu.
Matthew 2:23 in English
- King James Version (KJV)
- And he came and dwelt in a city called Nazareth: that it might be fulfilled which was spoken by the prophets, He shall be called a Nazarene.
- World English Bible (WEB)
- and came and lived in a city called Nazareth; that it might be fulfilled which was spoken through the prophets that he will be called a Nazarene.
- American Standard Version (ASV)
- and came and dwelt in a city called Nazareth; that it might be fulfilled which was spoken through the prophets, that he should be called a Nazarene.
- Bible in Basic English (BBE)
- And he came and was living in a town named Nazareth: so that the word of the prophets might come true, He will be named a Nazarene.
- Darby Translation (DBY)
- and came and dwelt in a town called Nazareth; so that that should be fulfilled which was spoken through the prophets, He shall be called a Nazaraene.
- Webster's Bible (WBS)
- And he came and dwelt in a city called Nazareth: that it might be fulfilled which was spoken by the prophets, He shall be called a Nazarene.
- Young's Literal Translation (YLT)
- and coming, he dwelt in a city named Nazareth, that it might be fulfilled that was spoken through the prophets, that 'A Nazarene he shall be called.'
Read in context
- 21ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿ ಯನ್ನೂ ಕರಕೊಂಡು ಇಸ್ರಾಯೇಲ್ ದೇಶಕ್ಕೆ ಬಂದಾಗ
- 22ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು; ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನು.ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
- 23ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
Cross references
- Judges 13:5 ನ್ಯಾಯಸ್ಥಾಪಕರು 13:5ಇಗೋ, ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವಿ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರುವದಿಲ್ಲ. ಗರ್ಭದಿಂದಲೇ ಆ ಹುಡುಗನು ದೇವರ ನಾಜೀರನಾಗಿ ರುವನು. ಅವನು ಇಸ್ರಾಯೇಲ್ಯರನ್ನು ಫಿಲಿಷ್ಟಿ ಯರ ಕೈಯಿಂದ ಬಿಡಿಸಿ ರಕ್ಷಿಸಲು ಪ್ರಾರಂಭಿಸುವನು ಅಂದನು.
- John 1:45–46 ಯೋಹಾನನು 1:45–46ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು. ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.
- Mark 1:24 ಮಾರ್ಕನು 1:24ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.
- John 18:5 ಯೋಹಾನನು 18:5ಅವರು ಪ್ರತ್ಯುತ್ತರ ವಾಗಿ ಆತನಿಗೆ--ನಜರೇತಿನ ಯೇಸು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆತನು ಅಂದನು. ಮತ್ತು ಆತನನ್ನು ಹಿಡುಕೊಡುವ ಯೂದನು ಸಹ ಅವರೊಂದಿಗೆ ನಿಂತಿದ್ದನು.
- Luke 2:39 ಲೂಕನು 2:39ಅವರು ಕರ್ತನ ನ್ಯಾಯ ಪ್ರಮಾಣದ ಪ್ರಕಾರ ಎಲ್ಲವುಗಳನ್ನು ಮಾಡಿ ಮುಗಿ ಸಿದ ಮೇಲೆ ತಮ್ಮ ಸ್ವಂತ ಪಟ್ಟಣವಾದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.
- John 18:7 ಯೋಹಾನನು 18:7ಆಗ ಆತನು ತಿರಿಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು--ನಜರೇತಿನ ಯೇಸುವನ್ನು ಅಂದರು.
- Matthew 26:71 ಮತ್ತಾಯನು 26:71ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು.
- Luke 1:26 ಲೂಕನು 1:26ಆರನೆಯ ತಿಂಗಳಿನಲ್ಲಿ ಗಲಿಲಾಯ ಪಟ್ಟಣದ ನಜರೇತೆಂಬ ಊರಿಗೆ ದೇವರಿಂದ ಗಬ್ರಿಯೇಲನೆಂಬ ದೂತನು
- John 19:19 ಯೋಹಾನನು 19:19ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ.
- Acts 24:5 ಅಪೊಸ್ತಲರ ಕೃತ್ಯಗಳು 24:5ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
- Matthew 1:22 ಮತ್ತಾಯನು 1:22ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು.
Original words (Greek)
- And · G2532καί kaí
- came · G2064ἔρχομαι érchomai
- dwelt · G2730κατοικέω katoikéō
- in · G1519εἰς eis
- city · G4172πόλις pólis
- called · G3004λέγω légō
- Nazareth · G3478Ναζαρέθ Nazaréth
- that · G3704ὅπως hópōs
- fulfilled · G4137πληρόω plēróō
- which · G3588ὁ ho
- spoken · G4483ῥέω rhéō
- by · G1223διά diá
- prophets · G4396προφήτης prophḗtēs
- called · G2564καλέω kaléō
- Nazarene · G3480Ναζωραῖος Nazōraîos