Skip to content
ThuthiThuthiThuthi
Matthew · chapter 2 · verse 3

Matthew 2:3 in Kannada

ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು.

Arasanaada herodanu ivugalannu keli avanu yeroosa leminavarellarondige kalavalapattanu.

Matthew 2:3 in English

King James Version (KJV)
When Herod the king had heard [these things], he was troubled, and all Jerusalem with him.
World English Bible (WEB)
When King Herod heard it, he was troubled, and all Jerusalem with him.
American Standard Version (ASV)
And when Herod the king heard it, he was troubled, and all Jerusalem with him.
Bible in Basic English (BBE)
And when it came to the ears of Herod the king, he was troubled, and all Jerusalem with him.
Darby Translation (DBY)
But Herod the king having heard [of it], was troubled, and all Jerusalem with him;
Webster's Bible (WBS)
When Herod the king had heard [these things] , he was troubled, and all Jerusalem with him.
Young's Literal Translation (YLT)
And Herod the king having heard, was stirred, and all Jerusalem with him,

Read in context

  1. 1ಅರಸನಾದ ಹೆರೋದನ ದಿನಗಳಲ್ಲಿ ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಹುಟ್ಟಿದಾಗ ಇಗೋ, ಮೂಡಲದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು --
  2. 2ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.
  3. 3ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು.
  4. 4ಇದಲ್ಲದೆ ಅವನು ಜನರ ಎಲ್ಲಾ ಪ್ರಧಾನ ಯಾಜಕರನ್ನೂ ಶಾಸ್ತ್ರಿಗಳನ್ನೂ ಒಟ್ಟುಗೂಡಿಸಿ ಕ್ರಿಸ್ತನು ಹುಟ್ಟತಕ್ಕದ್ದು ಎಲ್ಲಿ ಎಂದು ಅವರನ್ನು ವಿಚಾರಿಸಿದನು.
  5. 5ಅದಕ್ಕೆ ಅವರು ಅವನಿಗೆ--ಯೂದಾಯದ ಬೇತ್ಲೆಹೇಮಿ ನಲ್ಲಿಯೇ; ಯಾಕಂದರೆ ಪ್ರವಾದಿಯಿಂದ ಹೀಗೆ ಬರೆಯಲ್ಪಟ್ಟಿದೆ--
Read all of Matthew 2

Cross references

Original words (Greek)

Matthew 2:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.