Skip to content
ThuthiThuthiThuthi
Matthew · chapter 2 · verse 5

Matthew 2:5 in Kannada

ಅದಕ್ಕೆ ಅವರು ಅವನಿಗೆ--ಯೂದಾಯದ ಬೇತ್ಲೆಹೇಮಿ ನಲ್ಲಿಯೇ; ಯಾಕಂದರೆ ಪ್ರವಾದಿಯಿಂದ ಹೀಗೆ ಬರೆಯಲ್ಪಟ್ಟಿದೆ--

Adakke avaru avanige--yoodaayada betlehemi nalliye; yaakandare pravaadiyinda heege bareyalpattide--

Matthew 2:5 in English

King James Version (KJV)
And they said unto him, In Bethlehem of Judaea: for thus it is written by the prophet,
World English Bible (WEB)
They said to him, “In Bethlehem of Judea, for this is written through the prophet,
American Standard Version (ASV)
And they said unto him, In Bethlehem of Judæa: for thus it is written through the prophet,
Bible in Basic English (BBE)
And they said to him, In Beth-lehem of Judaea; for so it is said in the writings of the prophet,
Darby Translation (DBY)
And they said to him, In Bethlehem of Judaea; for thus it is written through the prophet:
Webster's Bible (WBS)
And they said to him, In Bethlehem of Judea: for thus it is written by the prophet,
Young's Literal Translation (YLT)
And they said to him, 'In Beth-Lehem of Judea, for thus it hath been written through the prophet,

Read in context

  1. 3ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು.
  2. 4ಇದಲ್ಲದೆ ಅವನು ಜನರ ಎಲ್ಲಾ ಪ್ರಧಾನ ಯಾಜಕರನ್ನೂ ಶಾಸ್ತ್ರಿಗಳನ್ನೂ ಒಟ್ಟುಗೂಡಿಸಿ ಕ್ರಿಸ್ತನು ಹುಟ್ಟತಕ್ಕದ್ದು ಎಲ್ಲಿ ಎಂದು ಅವರನ್ನು ವಿಚಾರಿಸಿದನು.
  3. 5ಅದಕ್ಕೆ ಅವರು ಅವನಿಗೆ--ಯೂದಾಯದ ಬೇತ್ಲೆಹೇಮಿ ನಲ್ಲಿಯೇ; ಯಾಕಂದರೆ ಪ್ರವಾದಿಯಿಂದ ಹೀಗೆ ಬರೆಯಲ್ಪಟ್ಟಿದೆ--
  4. 6ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.
  5. 7ಆಗ ಹೆರೋದನು ರಹಸ್ಯವಾಗಿ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಯಾವ ಕಾಲದಲ್ಲಿ ಕಾಣಿಸಿಕೊಂಡಿತೆಂದು ಅವರನ್ನು ಪರಿಷ್ಕಾರವಾಗಿ ವಿಚಾರಿಸಿಕೊಂಡು
Read all of Matthew 2

Cross references

Original words (Greek)

Matthew 2:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.