Skip to content
ThuthiThuthiThuthi
Matthew · chapter 2 · verse 6

Matthew 2:6 in Kannada

ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.

Yoodaayada seemeyallina betleheme, yoodaayada mukhya pattanagalalli neenu eshtu maatravoo sannadalla; yaakandare nanna janaraada israayelyarannu aaluva obba adhipatiyu ninnolaginda baruvanu endu helidaru.

Matthew 2:6 in English

King James Version (KJV)
And thou Bethlehem, [in] the land of Juda, art not the least among the princes of Juda: for out of thee shall come a Governor, that shall rule my people Israel.
World English Bible (WEB)
‘You Bethlehem, land of Judah, are in no way least among the princes of Judah; for out of you shall come a governor who shall shepherd my people, Israel.’”
American Standard Version (ASV)
And thou Bethlehem, land of Judah, Art in no wise least among the princes of Judah: For out of thee shall come forth a governor, Who shall be shepherd of my people Israel.
Bible in Basic English (BBE)
You Beth-lehem, in the land of Judah, are not the least among the chiefs of Judah: out of you will come a ruler, who will be the keeper of my people Israel.
Darby Translation (DBY)
And thou Bethlehem, land of Juda, art in no wise the least among the governors of Juda; for out of thee shall go forth a leader who shall shepherd my people Israel.
Webster's Bible (WBS)
And thou Bethlehem, [in] the land of Judah, art not the least among the princes of Judah: for out of thee shall come a Governor, that shall rule my people Israel.
Young's Literal Translation (YLT)
And thou, Beth-Lehem, the land of Judah, thou art by no means the least among the leaders of Judah, for out of thee shall come one leading, who shall feed My people Israel.'

Read in context

  1. 4ಇದಲ್ಲದೆ ಅವನು ಜನರ ಎಲ್ಲಾ ಪ್ರಧಾನ ಯಾಜಕರನ್ನೂ ಶಾಸ್ತ್ರಿಗಳನ್ನೂ ಒಟ್ಟುಗೂಡಿಸಿ ಕ್ರಿಸ್ತನು ಹುಟ್ಟತಕ್ಕದ್ದು ಎಲ್ಲಿ ಎಂದು ಅವರನ್ನು ವಿಚಾರಿಸಿದನು.
  2. 5ಅದಕ್ಕೆ ಅವರು ಅವನಿಗೆ--ಯೂದಾಯದ ಬೇತ್ಲೆಹೇಮಿ ನಲ್ಲಿಯೇ; ಯಾಕಂದರೆ ಪ್ರವಾದಿಯಿಂದ ಹೀಗೆ ಬರೆಯಲ್ಪಟ್ಟಿದೆ--
  3. 6ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.
  4. 7ಆಗ ಹೆರೋದನು ರಹಸ್ಯವಾಗಿ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಯಾವ ಕಾಲದಲ್ಲಿ ಕಾಣಿಸಿಕೊಂಡಿತೆಂದು ಅವರನ್ನು ಪರಿಷ್ಕಾರವಾಗಿ ವಿಚಾರಿಸಿಕೊಂಡು
  5. 8ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.
Read all of Matthew 2

Cross references

Original words (Greek)

Matthew 2:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.