Skip to content
ThuthiThuthiThuthi
Matthew · chapter 2 · verse 8

Matthew 2:8 in Kannada

ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.

Avarannu betlehemige kaluhi suvaaga--neevu hogi aa shishuvina vishayadalli parishkaaravaagi huduki aatanannu kandukonda mele tirigi bandu nanage tilisiri; aaga naanu saha bandu aatanannu aaraadhisuvenu andanu.

Matthew 2:8 in English

King James Version (KJV)
And he sent them to Bethlehem, and said, Go and search diligently for the young child; and when ye have found [him], bring me word again, that I may come and worship him also.
World English Bible (WEB)
He sent them to Bethlehem, and said, “Go and search diligently for the young child. When you have found him, bring me word, so that I also may come and worship him.”
American Standard Version (ASV)
And he sent them to Bethlehem, and said, Go and search out exactly concerning the young child; and when ye have found [him], bring me word, that I also may come and worship him.
Bible in Basic English (BBE)
And he sent them to Beth-lehem and said, Go and make certain where the young child is; and when you have seen him, let me have news of it, so that I may come and give him worship.
Darby Translation (DBY)
and having sent them to Bethlehem, said, Go, search out accurately concerning the child, and when ye shall have found [him] bring me back word, so that I also may come and do him homage.
Webster's Bible (WBS)
And he sent them to Bethlehem, and said, Go, and search diligently for the young child; and when ye have found [him] , bring me word again, that I may come and worship him also.
Young's Literal Translation (YLT)
and having sent them to Beth-Lehem, he said, 'Having gone — inquire ye exactly for the child, and whenever ye may have found, bring me back word, that I also having come may bow to him.'

Read in context

  1. 6ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.
  2. 7ಆಗ ಹೆರೋದನು ರಹಸ್ಯವಾಗಿ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಯಾವ ಕಾಲದಲ್ಲಿ ಕಾಣಿಸಿಕೊಂಡಿತೆಂದು ಅವರನ್ನು ಪರಿಷ್ಕಾರವಾಗಿ ವಿಚಾರಿಸಿಕೊಂಡು
  3. 8ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.
  4. 9ಅವರು ಅರಸನ ಮಾತನ್ನು ಕೇಳಿ ಹೊರಟಾಗ ಇಗೋ, ಮೂಡಲದಲ್ಲಿ ಅವರು ಕಂಡ ನಕ್ಷತ್ರವು ಶಿಶುವು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದೆ ಹೋಯಿತು.
  5. 10ಅವರು ಆ ನಕ್ಷತ್ರವನ್ನು ಕಂಡು ಅತ್ಯಧಿಕವಾದ ಆನಂದದಿಂದ ಸಂತೋಷಪಟ್ಟರು.
Read all of Matthew 2

Cross references

Original words (Greek)

Matthew 2:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.