Skip to content
ThuthiThuthiThuthi
Matthew · chapter 2 · verse 9

Matthew 2:9 in Kannada

ಅವರು ಅರಸನ ಮಾತನ್ನು ಕೇಳಿ ಹೊರಟಾಗ ಇಗೋ, ಮೂಡಲದಲ್ಲಿ ಅವರು ಕಂಡ ನಕ್ಷತ್ರವು ಶಿಶುವು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದೆ ಹೋಯಿತು.

Avaru arasana maatannu keli horataaga igo, moodaladalli avaru kanda nakshatravu shishuvu idda sthalada mele bandu nilluva tanaka avara munde hoyitu.

Matthew 2:9 in English

King James Version (KJV)
When they had heard the king, they departed; and, lo, the star, which they saw in the east, went before them, till it came and stood over where the young child was.
World English Bible (WEB)
They, having heard the king, went their way; and behold, the star, which they saw in the east, went before them until it came and stood over where the young child was.
American Standard Version (ASV)
And they, having heard the king, went their way; and lo, the star, which they saw in the east, went before them, till it came and stood over where the young child was.
Bible in Basic English (BBE)
And after hearing the king, they went on their way; and the star which they saw in the east went before them, till it came to rest over the place where the young child was.
Darby Translation (DBY)
And they having heard the king went their way; and lo, the star, which they had seen in the east, went before them until it came and stood over the place where the little child was.
Webster's Bible (WBS)
When they had heard the king, they departed; and lo, the star, which they saw in the east, went before them, till it came and stood over where the young child was.
Young's Literal Translation (YLT)
And they, having heard the king, departed, and lo, the star, that they did see in the east, did go before them, till, having come, it stood over where the child was.

Read in context

  1. 7ಆಗ ಹೆರೋದನು ರಹಸ್ಯವಾಗಿ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಯಾವ ಕಾಲದಲ್ಲಿ ಕಾಣಿಸಿಕೊಂಡಿತೆಂದು ಅವರನ್ನು ಪರಿಷ್ಕಾರವಾಗಿ ವಿಚಾರಿಸಿಕೊಂಡು
  2. 8ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.
  3. 9ಅವರು ಅರಸನ ಮಾತನ್ನು ಕೇಳಿ ಹೊರಟಾಗ ಇಗೋ, ಮೂಡಲದಲ್ಲಿ ಅವರು ಕಂಡ ನಕ್ಷತ್ರವು ಶಿಶುವು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದೆ ಹೋಯಿತು.
  4. 10ಅವರು ಆ ನಕ್ಷತ್ರವನ್ನು ಕಂಡು ಅತ್ಯಧಿಕವಾದ ಆನಂದದಿಂದ ಸಂತೋಷಪಟ್ಟರು.
  5. 11ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
Read all of Matthew 2

Cross references

Original words (Greek)

Matthew 2:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.