Matthew · chapter 20 · verse 1
Matthew 20:1 in Kannada
ತನ್ನ ದ್ರಾಕ್ಷೇ ತೋಟಕ್ಕೆ ಕೂಲಿಯಾಳು ಗಳನ್ನು ಕರೆಯುವದಕ್ಕಾಗಿ ಬೆಳಿಗ್ಗೆ ಹೊರಟ ಮನೇ ಯಜಮಾನನಿಗೆ ಪರಲೋಕರಾಜ್ಯವು ಹೋಲಿ ಕೆಯಾಗಿದೆ.
Tanna draakshe totakke kooliyaalu galannu kareyuvadakkaagi beligge horata mane yajamaananige paralokaraajyavu holi keyaagide.
Matthew 20:1 in English
- King James Version (KJV)
- For the kingdom of heaven is like unto a man [that is] an householder, which went out early in the morning to hire labourers into his vineyard.
- World English Bible (WEB)
- “For the Kingdom of Heaven is like a man who was the master of a household, who went out early in the morning to hire laborers for his vineyard.
- American Standard Version (ASV)
- For the kingdom of heaven is like unto a man that was a householder, who went out early in the morning to hire laborers into his vineyard.
- Bible in Basic English (BBE)
- For the kingdom of heaven is like the master of a house, who went out early in the morning to get workers into his vine-garden.
- Darby Translation (DBY)
- For the kingdom of the heavens is like a householder who went out with the early morn to hire workmen for his vineyard.
- Webster's Bible (WBS)
- For the kingdom of heaven is like to a man [that is] a householder, who went out early in the morning to hire laborers into his vineyard.
- Young's Literal Translation (YLT)
- 'For the reign of the heavens is like to a man, a householder, who went forth with the morning to hire workmen for his vineyard,
Read in context
- 1ತನ್ನ ದ್ರಾಕ್ಷೇ ತೋಟಕ್ಕೆ ಕೂಲಿಯಾಳು ಗಳನ್ನು ಕರೆಯುವದಕ್ಕಾಗಿ ಬೆಳಿಗ್ಗೆ ಹೊರಟ ಮನೇ ಯಜಮಾನನಿಗೆ ಪರಲೋಕರಾಜ್ಯವು ಹೋಲಿ ಕೆಯಾಗಿದೆ.
- 2ಅವನು ದಿನಕ್ಕೆ ಒಂದು ಪಾವಲಿಯಂತೆ (ಪೆನ್ನಿ) ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿ ಕೊಂಡು ತನ್ನ ದ್ರಾಕ್ಷೇತೋಟಕ್ಕೆ ಅವರನ್ನು ಕಳುಹಿಸಿ ಕೊಟ್ಟನು.
- 3ಮತ್ತು ಅವನು ಸುಮಾರು ಮೂರನೆಯ ತಾಸಿನಲ್ಲಿ ಹೊರಗೆಹೋಗಿ ಇನ್ನು ಕೆಲವರು ಸಂತೆಯ ಸ್ಥಳದಲ್ಲಿ ಕೆಲಸವಿಲ್ಲದೆ ನಿಂತಿರುವದನ್ನು ಕಂಡು
Cross references
- Matthew 13:24 ಮತ್ತಾಯನು 13:24ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
- Matthew 13:47 ಮತ್ತಾಯನು 13:47ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.
- Hebrews 13:21 ಇಬ್ರಿಯರಿಗೆ 13:21ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
- John 15:1 ಯೋಹಾನನು 15:1ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.
- 1 Corinthians 15:58 1 ಕೊರಿಂಥದವರಿಗೆ 15:58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- Song of Solomon 8:11–12 ಪರಮಗೀತೆ 8:11–12ಆಗ, ನಾನು ಅವನ ದೃಷ್ಟಿಯಲ್ಲಿ ದಯ ಹೊಂದಿದವಳ ಹಾಗಿದ್ದೆನು. ಬಾಲ್ಹಾಮೋನಿನಲ್ಲಿ ಸೊಲೊಮೋನನಿಗೆ ಒಂದು ದ್ರಾಕ್ಷೇ ತೋಟ ಇತ್ತು. ಅವನು ಆ ದ್ರಾಕ್ಷೇ ತೋಟವನ್ನು ಒಕ್ಕಲಿಗರಿಗೆ ಗುತ್ತಿ ಗೆಗೆ ಕೊಟ್ಟನು. ಒಬ್ಬೊಬ್ಬನು ಅದರ ಫಲಕ್ಕೋಸ್ಕರ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು. ನನ್ನದಾದ ನನ್ನ ದ್ರಾಕ್ಷೇ ತೋಟವು ನನ್ನ ಮುಂದೆ ಅದೆ. ಓ ಸೊಲೊಮೋನನೇ, ನಿನಗೆ ಒಂದು ಸಾವಿರ ಇರತಕ್ಕದ್ದು. ಅದರ ಫಲವನ್ನು ಕಾಪಾಡುವವರಿಗೆ ಇನ್ನೂರು ಆಗಲಿ.
- Matthew 22:2 ಮತ್ತಾಯನು 22:2ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ.
- Matthew 25:1 ಮತ್ತಾಯನು 25:1ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
- Isaiah 5:1–2 ಯೆಶಾಯ 5:1–2ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ. ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು.
- Matthew 13:44–45 ಮತ್ತಾಯನು 13:44–45ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ. ಪರಲೋಕರಾಜ್ಯವು ಒಳ್ಳೇ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.
- Matthew 13:33 ಮತ್ತಾಯನು 13:33ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
- Matthew 21:33–43 ಮತ್ತಾಯನು 21:33–43ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು. ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು. ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು. ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು. ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು. ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು. ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು. ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು. ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ? ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.