Skip to content
ThuthiThuthiThuthi
Matthew · chapter 20 · verse 10

Matthew 20:10 in Kannada

ಆದರೆ ಮೊದಲು ಬಂದವರು ತಮಗೆ ಹೆಚ್ಚು ದೊರೆಯುವ ದೆಂದು ನೆನಸಿದರು. ಆದರೂ ಅವರಲ್ಲಿ ಪ್ರತಿಯೊಬ್ಬನು ಅದೇ ರೀತಿಯಲ್ಲಿ ಒಂದೊಂದು ಪಾವಲಿಯನ್ನು ಹೊಂದಿದನು.

Aadare modalu bandavaru tamage hechchu doreyuva dendu nenasidaru. Aadaroo avaralli pratiyobbanu ade reetiyalli ondondu paavaliyannu hondidanu.

Matthew 20:10 in English

King James Version (KJV)
But when the first came, they supposed that they should have received more; and they likewise received every man a penny.
World English Bible (WEB)
When the first came, they supposed that they would receive more; and they likewise each received a denarius.
American Standard Version (ASV)
And when the first came, they supposed that they would receive more; and they likewise received every man a shilling.
Bible in Basic English (BBE)
Then those who came first had the idea that they would get more; and they, like the rest, were given a penny.
Darby Translation (DBY)
And when the first came, they supposed that they would receive more, and they received also themselves each a denarius.
Webster's Bible (WBS)
But when the first came, they supposed that they should receive more; and they likewise received every man a penny.
Young's Literal Translation (YLT)
'And the first having come, did suppose that they shall receive more, and they received, they also, each a denary,

Read in context

  1. 8ಹೀಗೆ ಸಾಯಂಕಾಲವಾದಾಗ ದ್ರಾಕ್ಷೇತೋಟ ದ ಯಜಮಾನನು ತನ್ನ ಮನೇವಾರ್ತೆಯವನಿಗೆ-- ಕೂಲಿಯಾಳುಗಳನ್ನು ಕರೆದು ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನ ವರೆಗೆ ಕೂಲಿಯನ್ನು ಕೊಡು ಎಂದು ಹೇಳಿದನು.
  2. 9ಸುಮಾರು ಹನ್ನೊಂದನೆ ಯ ತಾಸಿನಲ್ಲಿ ಕರೆಯಲ್ಪಟ್ಟವರಾದ ಪ್ರತಿಯೊಬ್ಬನು ಒಂದೊಂದು ಪಾವಲಿಯನ್ನು ಹೊಂದಿದನು.
  3. 10ಆದರೆ ಮೊದಲು ಬಂದವರು ತಮಗೆ ಹೆಚ್ಚು ದೊರೆಯುವ ದೆಂದು ನೆನಸಿದರು. ಆದರೂ ಅವರಲ್ಲಿ ಪ್ರತಿಯೊಬ್ಬನು ಅದೇ ರೀತಿಯಲ್ಲಿ ಒಂದೊಂದು ಪಾವಲಿಯನ್ನು ಹೊಂದಿದನು.
  4. 11ಅವರು ಅದನ್ನು ಹೊಂದಿದಾಗ ಮನೇ ಯಜಮಾನನಿಗೆ ವಿರೋಧವಾಗಿ ಗುಣು ಗುಟ್ಟುತ್ತಾ--
  5. 12ಕಡೆಯವರಾದ ಇವರು ಒಂದೇ ತಾಸು ಕೆಲಸ ಮಾಡಿದ್ದಾರೆ; ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸ ಮಾಡಿದ ನಮಗೆ ನೀನು ಅವರನ್ನು ಸಮಮಾಡಿದ್ದೀ ಅಂದರು.
Read all of Matthew 20

Matthew 20:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.