Matthew · chapter 20 · verse 11
Matthew 20:11 in Kannada
ಅವರು ಅದನ್ನು ಹೊಂದಿದಾಗ ಮನೇ ಯಜಮಾನನಿಗೆ ವಿರೋಧವಾಗಿ ಗುಣು ಗುಟ್ಟುತ್ತಾ--
Avaru adannu hondidaaga mane yajamaananige virodhavaagi gunu guttuttaa--
Matthew 20:11 in English
- King James Version (KJV)
- And when they had received [it], they murmured against the goodman of the house,
- World English Bible (WEB)
- When they received it, they murmured against the master of the household,
- American Standard Version (ASV)
- And when they received it, they murmured against the householder,
- Bible in Basic English (BBE)
- And when they got it, they made a protest against the master of the house,
- Darby Translation (DBY)
- And on receiving it they murmured against the master of the house,
- Webster's Bible (WBS)
- And when they had received [it] , they murmured against the master of the house.
- Young's Literal Translation (YLT)
- and having received [it], they were murmuring against the householder, saying,
Read in context
- 9ಸುಮಾರು ಹನ್ನೊಂದನೆ ಯ ತಾಸಿನಲ್ಲಿ ಕರೆಯಲ್ಪಟ್ಟವರಾದ ಪ್ರತಿಯೊಬ್ಬನು ಒಂದೊಂದು ಪಾವಲಿಯನ್ನು ಹೊಂದಿದನು.
- 10ಆದರೆ ಮೊದಲು ಬಂದವರು ತಮಗೆ ಹೆಚ್ಚು ದೊರೆಯುವ ದೆಂದು ನೆನಸಿದರು. ಆದರೂ ಅವರಲ್ಲಿ ಪ್ರತಿಯೊಬ್ಬನು ಅದೇ ರೀತಿಯಲ್ಲಿ ಒಂದೊಂದು ಪಾವಲಿಯನ್ನು ಹೊಂದಿದನು.
- 11ಅವರು ಅದನ್ನು ಹೊಂದಿದಾಗ ಮನೇ ಯಜಮಾನನಿಗೆ ವಿರೋಧವಾಗಿ ಗುಣು ಗುಟ್ಟುತ್ತಾ--
- 12ಕಡೆಯವರಾದ ಇವರು ಒಂದೇ ತಾಸು ಕೆಲಸ ಮಾಡಿದ್ದಾರೆ; ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸ ಮಾಡಿದ ನಮಗೆ ನೀನು ಅವರನ್ನು ಸಮಮಾಡಿದ್ದೀ ಅಂದರು.
- 13ಆದರೆ ಅವನು ಅವರಲ್ಲಿ ಒಬ್ಬನಿಗೆ ಪ್ರತ್ಯುತ್ತರವಾಗಿ--ಸ್ನೇಹಿ ತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ಒಂದು ಪಾವಲಿಗೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳ ಲಿಲ್ಲವೇ?
Cross references
- Luke 19:7 ಲೂಕನು 19:7ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.
- 1 Thessalonians 2:16 1 ಥೆಸಲೊನೀಕದವರಿಗೆ 2:16ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- Jude 1:16 ಯೂದನು 1:16ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
- Luke 15:28–30 ಲೂಕನು 15:28–30ಅದಕ್ಕೆ ಅವನು ಕೋಪಗೊಂಡು ಒಳಗೆ ಹೋಗಲೊಲ್ಲದೆ ಇದ್ದನು. ಆದಕಾರಣ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿ ಕೊಂಡನು. ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
- Acts 22:21–22 ಅಪೊಸ್ತಲರ ಕೃತ್ಯಗಳು 22:21–22ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು. ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.
- Acts 13:45 ಅಪೊಸ್ತಲರ ಕೃತ್ಯಗಳು 13:45ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
- Luke 15:2 ಲೂಕನು 15:2ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
- Luke 5:30 ಲೂಕನು 5:30ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
- Acts 11:2–3 ಅಪೊಸ್ತಲರ ಕೃತ್ಯಗಳು 11:2–3ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿ ಯವರು ಅವನ ಕೂಡ ವಿವಾದಿಸುತ್ತಾ-- ನೀನು ಸುನ್ನತಿಯಿಲ್ಲದವರ ಬಳಿಗೆ ಹೋಗಿ ಅವರ ಸಂಗಡ ಊಟಮಾಡಿದೆಯಲ್ಲಾ ಎಂದು ಕೇಳಿದರು.