Skip to content
ThuthiThuthiThuthi
Matthew · chapter 20 · verse 12

Matthew 20:12 in Kannada

ಕಡೆಯವರಾದ ಇವರು ಒಂದೇ ತಾಸು ಕೆಲಸ ಮಾಡಿದ್ದಾರೆ; ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸ ಮಾಡಿದ ನಮಗೆ ನೀನು ಅವರನ್ನು ಸಮಮಾಡಿದ್ದೀ ಅಂದರು.

Kadeyavaraada ivaru onde taasu kelasa maadiddaare; aadare dinavellaa bisilinalli bhaara hottu kelasa maadida namage neenu avarannu samamaadiddee andaru.

Matthew 20:12 in English

King James Version (KJV)
Saying, These last have wrought [but] one hour, and thou hast made them equal unto us, which have borne the burden and heat of the day.
World English Bible (WEB)
saying, ‘These last have spent one hour, and you have made them equal to us who have borne the burden of the day and the scorching heat!’
American Standard Version (ASV)
saying, These last have spent [but] one hour, and thou hast made them equal unto us, who have borne the burden of the day and the scorching heat.
Bible in Basic English (BBE)
Saying, These last have done only one hour's work, and you have made them equal to us, who have undergone the hard work of the day and the burning heat.
Darby Translation (DBY)
saying, These last have worked one hour, and thou hast made them equal to us, who have borne the burden of the day and the heat.
Webster's Bible (WBS)
Saying, These last have wrought [but] one hour, and thou hast made them equal to us, who have borne the burden and heat of the day.
Young's Literal Translation (YLT)
that These, the last, wrought one hour, and thou didst make them equal to us, who were bearing the burden of the day — and the heat.

Read in context

  1. 10ಆದರೆ ಮೊದಲು ಬಂದವರು ತಮಗೆ ಹೆಚ್ಚು ದೊರೆಯುವ ದೆಂದು ನೆನಸಿದರು. ಆದರೂ ಅವರಲ್ಲಿ ಪ್ರತಿಯೊಬ್ಬನು ಅದೇ ರೀತಿಯಲ್ಲಿ ಒಂದೊಂದು ಪಾವಲಿಯನ್ನು ಹೊಂದಿದನು.
  2. 11ಅವರು ಅದನ್ನು ಹೊಂದಿದಾಗ ಮನೇ ಯಜಮಾನನಿಗೆ ವಿರೋಧವಾಗಿ ಗುಣು ಗುಟ್ಟುತ್ತಾ--
  3. 12ಕಡೆಯವರಾದ ಇವರು ಒಂದೇ ತಾಸು ಕೆಲಸ ಮಾಡಿದ್ದಾರೆ; ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸ ಮಾಡಿದ ನಮಗೆ ನೀನು ಅವರನ್ನು ಸಮಮಾಡಿದ್ದೀ ಅಂದರು.
  4. 13ಆದರೆ ಅವನು ಅವರಲ್ಲಿ ಒಬ್ಬನಿಗೆ ಪ್ರತ್ಯುತ್ತರವಾಗಿ--ಸ್ನೇಹಿ ತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ಒಂದು ಪಾವಲಿಗೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳ ಲಿಲ್ಲವೇ?
  5. 14ನಿನ್ನದನ್ನು ತಕ್ಕೊಂಡು ಹೋಗು; ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವೆನು.
Read all of Matthew 20

Cross references

Matthew 20:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.