Matthew · chapter 20 · verse 13
Matthew 20:13 in Kannada
ಆದರೆ ಅವನು ಅವರಲ್ಲಿ ಒಬ್ಬನಿಗೆ ಪ್ರತ್ಯುತ್ತರವಾಗಿ--ಸ್ನೇಹಿ ತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ಒಂದು ಪಾವಲಿಗೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳ ಲಿಲ್ಲವೇ?
Aadare avanu avaralli obbanige pratyuttaravaagi--snehi tane, naanu ninage anyaaya maadalilla; ondu paavalige neenu nannondige oppanda maadikolla lillave?
Matthew 20:13 in English
- King James Version (KJV)
- But he answered one of them, and said, Friend, I do thee no wrong: didst not thou agree with me for a penny?
- World English Bible (WEB)
- “But he answered one of them, ‘Friend, I am doing you no wrong. Didn’t you agree with me for a denarius?
- American Standard Version (ASV)
- But he answered and said to one of them, Friend, I do thee no wrong: didst not thou agree with me for a shilling?
- Bible in Basic English (BBE)
- But he in answer said to one of them, Friend, I do you no wrong: did you not make an agreement with me for a penny?
- Darby Translation (DBY)
- But he answering said to one of them, [My] friend, I do not wrong thee. Didst thou not agree with me for a denarius?
- Webster's Bible (WBS)
- But he answered one of them, and said, Friend, I do thee no wrong: didst thou not agree with me for a penny?
- Young's Literal Translation (YLT)
- 'And he answering said to one of them, Comrade, I do no unrighteousness to thee; for a denary didst not thou agree with me?
Read in context
- 11ಅವರು ಅದನ್ನು ಹೊಂದಿದಾಗ ಮನೇ ಯಜಮಾನನಿಗೆ ವಿರೋಧವಾಗಿ ಗುಣು ಗುಟ್ಟುತ್ತಾ--
- 12ಕಡೆಯವರಾದ ಇವರು ಒಂದೇ ತಾಸು ಕೆಲಸ ಮಾಡಿದ್ದಾರೆ; ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸ ಮಾಡಿದ ನಮಗೆ ನೀನು ಅವರನ್ನು ಸಮಮಾಡಿದ್ದೀ ಅಂದರು.
- 13ಆದರೆ ಅವನು ಅವರಲ್ಲಿ ಒಬ್ಬನಿಗೆ ಪ್ರತ್ಯುತ್ತರವಾಗಿ--ಸ್ನೇಹಿ ತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ಒಂದು ಪಾವಲಿಗೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳ ಲಿಲ್ಲವೇ?
- 14ನಿನ್ನದನ್ನು ತಕ್ಕೊಂಡು ಹೋಗು; ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವೆನು.
- 15ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
Cross references
- Matthew 22:12 ಮತ್ತಾಯನು 22:12ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.
- Matthew 26:50 ಮತ್ತಾಯನು 26:50ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
- Romans 9:14–15 ರೋಮಾಪುರದವರಿಗೆ 9:14–15ಹಾಗಾದರೆ ನಾವು ಏನು ಹೇಳೋಣ? ದೇವರಲ್ಲಿ ಅನೀತಿ ಉಂಟೋ? ಹಾಗೆ ಎಂದಿಗೂ ಇಲ್ಲ. ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
- Job 35:2 ಯೋಬನು 35:2ನನ್ನ ನೀತಿಯು ದೇವರ ನೀತಿ ಗಿಂತ ದೊಡ್ಡದು ಎಂದು ನೀನು ಹೇಳಿದ್ದು ಸರಿಯಾದ ದ್ದೆಂದು ನೀನು ನೆನಸುತ್ತೀಯೋ?
- Job 34:17–18 ಯೋಬನು 34:17–18ನ್ಯಾಯವನ್ನು ಹಗೆಮಾಡುವ ವನು ಆಳುವನೋ? ಘನವಾದ ನೀತಿವಂತನನ್ನು ನೀನು ಖಂಡಿಸುತ್ತೀಯೋ? ಅರಸನಿಗೆ ದುಷ್ಟನೆಂದೂ ಪ್ರಧಾನರಿಗೆ ಬಲಹೀನರೆಂದೂ ಹೇಳುವದುಂಟೋ?
- Job 34:8–12 ಯೋಬನು 34:8–12ಅವನು ಅಪರಾಧ ಮಾಡು ವವರ ಸಹವಾಸದಲ್ಲಿ ಹೋಗುತ್ತಾ, ದುಷ್ಟ ಜನರ ಸಂಗಡ ನಡೆದುಕೊಳ್ಳುತ್ತಾನೆ. ಅವನು--ದೇವರ ಸಂಗಡ ಆನಂದಿಸುವದು ಮನುಷ್ಯನಿಗೆ ಉಪಯೋಗ ವಿಲ್ಲವೆಂದು ಹೇಳುತ್ತಾನೆ. ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ. ಮನುಷ್ಯನ ಕೆಲಸಕ್ಕೆ ಆತನು ಮುಯ್ಯಿಕೊಡುತ್ತಾನೆ, ಮನುಷ್ಯನ ಮಾರ್ಗದ ಪ್ರಕಾರ ಅವನು ಕಂಡುಕೊಳ್ಳುವಂತೆ ಮಾಡುತ್ತಾನೆ. ಹೌದು, ನಿಶ್ಚಯವಾಗಿ ದೇವರು ದುಷ್ಟತ್ವವನ್ನು ಮಾಡುವದಿಲ್ಲ, ಇಲ್ಲವೆ ಸರ್ವಶಕ್ತನು ನ್ಯಾಯವನ್ನು ಡೊಂಕುಮಾಡುವದಿಲ್ಲ.
- Genesis 18:25 ಆದಿಕಾಂಡ 18:25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
- Job 40:8 ಯೋಬನು 40:8ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?
- Romans 9:20 ರೋಮಾಪುರದವರಿಗೆ 9:20ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?