Skip to content
ThuthiThuthiThuthi
Matthew · chapter 20 · verse 14

Matthew 20:14 in Kannada

ನಿನ್ನದನ್ನು ತಕ್ಕೊಂಡು ಹೋಗು; ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವೆನು.

Ninnadannu takkondu hogu; ninage naanu kottanteye ee kadeyavanigoo koduvenu.

Matthew 20:14 in English

King James Version (KJV)
Take [that] thine [is], and go thy way: I will give unto this last, even as unto thee.
World English Bible (WEB)
Take that which is yours, and go your way. It is my desire to give to this last just as much as to you.
American Standard Version (ASV)
Take up that which is thine, and go thy way; it is my will to give unto this last, even as unto thee.
Bible in Basic English (BBE)
Take what is yours, and go away; it is my pleasure to give to this last, even as to you.
Darby Translation (DBY)
Take what is thine and go. But it is my will to give to this last even as to thee:
Webster's Bible (WBS)
Take [that] which [is] thine, and depart: I will give to this last, even as to thee.
Young's Literal Translation (YLT)
take that which is thine, and go; and I will to give to this, the last, also as to thee;

Read in context

  1. 12ಕಡೆಯವರಾದ ಇವರು ಒಂದೇ ತಾಸು ಕೆಲಸ ಮಾಡಿದ್ದಾರೆ; ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸ ಮಾಡಿದ ನಮಗೆ ನೀನು ಅವರನ್ನು ಸಮಮಾಡಿದ್ದೀ ಅಂದರು.
  2. 13ಆದರೆ ಅವನು ಅವರಲ್ಲಿ ಒಬ್ಬನಿಗೆ ಪ್ರತ್ಯುತ್ತರವಾಗಿ--ಸ್ನೇಹಿ ತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ಒಂದು ಪಾವಲಿಗೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳ ಲಿಲ್ಲವೇ?
  3. 14ನಿನ್ನದನ್ನು ತಕ್ಕೊಂಡು ಹೋಗು; ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವೆನು.
  4. 15ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
  5. 16ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.
Read all of Matthew 20

Cross references

Matthew 20:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.