Skip to content
ThuthiThuthiThuthi
Matthew · chapter 20 · verse 15

Matthew 20:15 in Kannada

ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.

Nanna svantaddannu nanna ishtabandante maaduvadu nanage nyaayavallavo? Naanu olleyavanaada darinda ninna kannu kettaddaagideyo andanu.

Matthew 20:15 in English

King James Version (KJV)
Is it not lawful for me to do what I will with mine own? Is thine eye evil, because I am good?
World English Bible (WEB)
Isn’t it lawful for me to do what I want to with what I own? Or is your eye evil, because I am good?’
American Standard Version (ASV)
Is it not lawful for me to do what I will with mine own? or is thine eye evil, because I am good?
Bible in Basic English (BBE)
Have I not the right to do as seems good to me in my house? or is your eye evil, because I am good?
Darby Translation (DBY)
is it not lawful for me to do what I will in my own affairs? Is thine eye evil because I am good?
Webster's Bible (WBS)
Is it not lawful for me to do what I will with my own? is thy eye evil because I am good?
Young's Literal Translation (YLT)
is it not lawful to me to do what I will in mine own? is thine eye evil because I am good?

Read in context

  1. 13ಆದರೆ ಅವನು ಅವರಲ್ಲಿ ಒಬ್ಬನಿಗೆ ಪ್ರತ್ಯುತ್ತರವಾಗಿ--ಸ್ನೇಹಿ ತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ಒಂದು ಪಾವಲಿಗೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳ ಲಿಲ್ಲವೇ?
  2. 14ನಿನ್ನದನ್ನು ತಕ್ಕೊಂಡು ಹೋಗು; ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವೆನು.
  3. 15ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
  4. 16ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.
  5. 17ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ--
Read all of Matthew 20

Cross references

Matthew 20:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.