Matthew · chapter 20 · verse 16
Matthew 20:16 in Kannada
ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.
Heege kadeyavaru modalaneyavaraaguvaru; modalaneyavaru kadeyavaraaguvaru. Yaakandare kareyalpattavaru anekaru; aadare aayalpattavaru svalpa jana endu helidanu.
Matthew 20:16 in English
- King James Version (KJV)
- So the last shall be first, and the first last: for many be called, but few chosen.
- World English Bible (WEB)
- So the last will be first, and the first last. For many are called, but few are chosen.”
- American Standard Version (ASV)
- So the last shall be first, and the first last.
- Bible in Basic English (BBE)
- So the last will be first, and the first last.
- Darby Translation (DBY)
- Thus shall the last be first, and the first last; for many are called ones, but few chosen ones.
- Webster's Bible (WBS)
- So the last shall be first, and the first last: for many are called, but few chosen.
- Young's Literal Translation (YLT)
- So the last shall be first, and the first last, for many are called, and few chosen.'
Read in context
- 14ನಿನ್ನದನ್ನು ತಕ್ಕೊಂಡು ಹೋಗು; ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವೆನು.
- 15ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
- 16ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.
- 17ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ--
- 18ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.
Cross references
- Matthew 19:30 ಮತ್ತಾಯನು 19:30ಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
- Mark 10:31 ಮಾರ್ಕನು 10:31ಆದರೆ ಮೊದಲಿನವರಾದ ಅನೇಕರು ಕಡೆಯವ ರಾಗುವರು ಮತ್ತು ಕಡೆಯವರಾದವರು ಮೊದಲಿನ ವರಾಗುವರು ಅಂದನು.
- Matthew 22:14 ಮತ್ತಾಯನು 22:14ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.
- Luke 13:28–30 ಲೂಕನು 13:28–30ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು. ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು. ಆಗ ಇಗೋ, ಕೊನೆಯವರು ಮೊದಲನೆಯವರಾಗುವರು; ಮೊದ ಲನೆಯವರು ಕೊನೆಯವರಾಗುವರು ಎಂದು ಹೇಳಿದನು.
- Luke 15:7 ಲೂಕನು 15:7ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Romans 9:30 ರೋಮಾಪುರದವರಿಗೆ 9:30ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
- Romans 8:30 ರೋಮಾಪುರದವರಿಗೆ 8:30ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- Matthew 7:13 ಮತ್ತಾಯನು 7:13ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.
- James 1:23–25 ಯಾಕೋಬನು 1:23–25ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು. ಇವನು ತನ್ನನ್ನು ನೋಡಿ ಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು. ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- Luke 14:24 ಲೂಕನು 14:24ಕರೆಯಲ್ಪಟ್ಟ ಆ ಜನರಲ್ಲಿ ಒಬ್ಬ ನಾದರೂ ನನ್ನ ಔತಣವನ್ನು ರುಚಿನೋಡಬಾರದು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Luke 7:47 ಲೂಕನು 7:47ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.