Skip to content
ThuthiThuthiThuthi
Matthew · chapter 20 · verse 17

Matthew 20:17 in Kannada

ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ--

Taruvaaya yesu yeroosalemige hoguttiruvaaga hanneradu mandi shishyarannu daariyalli vingadavaagi karedu avarige--

Matthew 20:17 in English

King James Version (KJV)
And Jesus going up to Jerusalem took the twelve disciples apart in the way, and said unto them,
World English Bible (WEB)
As Jesus was going up to Jerusalem, he took the twelve disciples aside, and on the way he said to them,
American Standard Version (ASV)
And as Jesus was going up to Jerusalem, he took the twelve disciples apart, and on the way he said unto them,
Bible in Basic English (BBE)
And when Jesus was going up to Jerusalem, he took the twelve disciples on one side, and said to them,
Darby Translation (DBY)
And Jesus, going up to Jerusalem, took the twelve disciples with [him] apart in the way, and said to them,
Webster's Bible (WBS)
And Jesus going up to Jerusalem, took the twelve disciples apart in the way, and said to them,
Young's Literal Translation (YLT)
And Jesus going up to Jerusalem, took the twelve disciples by themselves in the way, and said to them,

Read in context

  1. 15ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
  2. 16ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.
  3. 17ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ--
  4. 18ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.
  5. 19ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.
Read all of Matthew 20

Cross references

Original words (Greek)

Matthew 20:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.