Matthew · chapter 20 · verse 2
Matthew 20:2 in Kannada
ಅವನು ದಿನಕ್ಕೆ ಒಂದು ಪಾವಲಿಯಂತೆ (ಪೆನ್ನಿ) ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿ ಕೊಂಡು ತನ್ನ ದ್ರಾಕ್ಷೇತೋಟಕ್ಕೆ ಅವರನ್ನು ಕಳುಹಿಸಿ ಕೊಟ್ಟನು.
Avanu dinakke ondu paavaliyante (penni) kooliyaalugalondige oppanda maadi kondu tanna draakshetotakke avarannu kaluhisi kottanu.
Matthew 20:2 in English
- King James Version (KJV)
- And when he had agreed with the labourers for a penny a day, he sent them into his vineyard.
- World English Bible (WEB)
- When he had agreed with the laborers for a denarius a day, he sent them into his vineyard.
- American Standard Version (ASV)
- And when he had agreed with the laborers for a shilling a day, he sent them into his vineyard.
- Bible in Basic English (BBE)
- And when he had made an agreement with the workmen for a penny a day, he sent them into his vine-garden.
- Darby Translation (DBY)
- And having agreed with the workmen for a denarius the day, he sent them into his vineyard.
- Webster's Bible (WBS)
- And when he had agreed with the laborers for a penny a day, he sent them into his vineyard.
- Young's Literal Translation (YLT)
- and having agreed with the workmen for a denary a day, he sent them into his vineyard.
Read in context
- 1ತನ್ನ ದ್ರಾಕ್ಷೇ ತೋಟಕ್ಕೆ ಕೂಲಿಯಾಳು ಗಳನ್ನು ಕರೆಯುವದಕ್ಕಾಗಿ ಬೆಳಿಗ್ಗೆ ಹೊರಟ ಮನೇ ಯಜಮಾನನಿಗೆ ಪರಲೋಕರಾಜ್ಯವು ಹೋಲಿ ಕೆಯಾಗಿದೆ.
- 2ಅವನು ದಿನಕ್ಕೆ ಒಂದು ಪಾವಲಿಯಂತೆ (ಪೆನ್ನಿ) ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿ ಕೊಂಡು ತನ್ನ ದ್ರಾಕ್ಷೇತೋಟಕ್ಕೆ ಅವರನ್ನು ಕಳುಹಿಸಿ ಕೊಟ್ಟನು.
- 3ಮತ್ತು ಅವನು ಸುಮಾರು ಮೂರನೆಯ ತಾಸಿನಲ್ಲಿ ಹೊರಗೆಹೋಗಿ ಇನ್ನು ಕೆಲವರು ಸಂತೆಯ ಸ್ಥಳದಲ್ಲಿ ಕೆಲಸವಿಲ್ಲದೆ ನಿಂತಿರುವದನ್ನು ಕಂಡು
- 4ಅವರಿಗೆ--ನೀವು ಸಹ ದ್ರಾಕ್ಷೇ ತೋಟಕ್ಕೆ ಹೋಗಿರಿ; ಸರಿಯಾದ ಕೂಲಿಯನ್ನು ನಾನು ನಿಮಗೆ ಕೊಡುವೆನು ಎಂದು ಹೇಳಿದನು. ಆಗ ಅವರು ಹೊರಟು ಹೋದರು.
Cross references
- 2 Timothy 3:15 2 ತಿಮೊಥೆಯನಿಗೆ 3:15ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
- Matthew 22:19 ಮತ್ತಾಯನು 22:19ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ ಅಂದನು. ಆಗ ಅವರು ಒಂದು ಪಾವಲಿ ಯನ್ನು ತಂದುಕೊಟ್ಟರು.
- Exodus 19:5–6 ವಿಮೋಚನಕಾಂಡ 19:5–6ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ. ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
- Luke 10:35 ಲೂಕನು 10:35ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು.
- Luke 1:15 ಲೂಕನು 1:15ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
- 1 Kings 3:6–11 1 ಅರಸುಗಳು 3:6–11ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ. ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ. ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು. ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು. ಸೊಲೊಮೋನನು ಕೇಳಿದ ಈ ಮಾತು ಕರ್ತನ ದೃಷ್ಟಿಗೆ ಒಳ್ಳೇದಾಗಿತ್ತು. ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ
- 1 Samuel 2:26 1 ಸಮುವೇಲನು 2:26ಆದರೆ ಬಾಲಕನಾದ ಸಮು ವೇಲನು ಬೆಳೆಯುತ್ತಾ ಇದ್ದನು; ಕರ್ತನ ಮತ್ತು ಮನುಷ್ಯರ ದಯೆಗೆ ಪಾತ್ರನಾಗಿದ್ದನು.
- Matthew 20:13 ಮತ್ತಾಯನು 20:13ಆದರೆ ಅವನು ಅವರಲ್ಲಿ ಒಬ್ಬನಿಗೆ ಪ್ರತ್ಯುತ್ತರವಾಗಿ--ಸ್ನೇಹಿ ತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ಒಂದು ಪಾವಲಿಗೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳ ಲಿಲ್ಲವೇ?
- Deuteronomy 5:27–30 ಧರ್ಮೋಪದೇಶಕಾಂಡ 5:27–30ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ. ನೀವು ನನ್ನ ಹತ್ತಿರ ಮಾತನಾಡಿದಾಗ ಕರ್ತನು ನಿಮ್ಮ ಮಾತುಗಳ ಶಬ್ದವನ್ನು ಕೇಳಿ ನನಗೆ--ಈ ಜನರು ನಿನಗೆ ಹೇಳಿದ ಮಾತುಗಳ ಶಬ್ದವನ್ನು ಕೇಳಿ ದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೇದು. ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು. ನೀನು ಹೋಗಿ ಅವರಿಗೆ--ನಿಮ್ಮ ಡೇರೆಗಳಿಗೆ ತಿರುಗಿಕೊಳ್ಳಬೇಕು ಎಂದು ಹೇಳು.
- Ecclesiastes 12:1 ಪ್ರಸಂಗಿ 12:1ಕಷ್ಟದ ದಿನಗಳು ಬರುವದಕ್ಕೆ ಮೊದಲು, ಇವುಗಳಲ್ಲಿ ನನಗೆ ಸಂತೋಷವಿಲ್ಲವೆಂದು ನೀನು ಹೇಳುವ ವರ್ಷಗಳು ಸವಿಾಪಿಸುವದಕ್ಕೆ ಮೊದಲು ಈಗ ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ನನ್ನು ಸ್ಮರಿಸಿಕೋ.
- 2 Chronicles 34:3 2 ಪೂರ್ವಕಾಲವೃತ್ತಾಂತ 34:3ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.
- Matthew 18:28 ಮತ್ತಾಯನು 18:28ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.