Matthew · chapter 20 · verse 23
Matthew 20:23 in Kannada
ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ
Mattu aatanu avarige--nanna paatreyalli neevu kudiyu vadu mattu naanu honduva baaptismavannu neevu honduvadu nija; aadare nanna balagadeyallaa galee edagadeyallaagalee kootukolluvante anugrahisuvadu nannadalla; aadare nanna tandeyinda yaarigoskara adu si
Matthew 20:23 in English
- King James Version (KJV)
- And he saith unto them, Ye shall drink indeed of my cup, and be baptized with the baptism that I am baptized with: but to sit on my right hand, and on my left, is not mine to give, but [it shall be given to them] for whom it is prepared of my Father.
- World English Bible (WEB)
- He said to them, “You will indeed drink my cup, and be baptized with the baptism that I am baptized with; but to sit on my right hand and on my left hand is not mine to give, but it is for whom it has been prepared by my Father.”
- American Standard Version (ASV)
- He saith unto them, My cup indeed ye shall drink: but to sit on my right hand, and on [my] left hand, is not mine to give; but [it is for them] for whom it hath been prepared of my Father.
- Bible in Basic English (BBE)
- They say to him, We are able. He says to them, Truly, you will take of my cup: but to be seated at my right hand and at my left is not for me to give, but it is for those for whom my Father has made it ready.
- Darby Translation (DBY)
- [And] he says to them, Ye shall drink indeed my cup, but to sit on my right hand and on [my] left, is not mine to give, but to those for whom it is prepared of my Father.
- Webster's Bible (WBS)
- And he saith to them, Ye shall drink indeed of my cup, and be baptized with the baptism that I am baptized with: but to sit on my right hand, and on my left, is not mine to give, but [it shall be given] to them for whom it is prepared by my Father.
- Young's Literal Translation (YLT)
- And he saith to them, 'Of my cup indeed ye shall drink, and with the baptism that I am baptized with ye shall be baptized; but to sit on my right hand and on my left is not mine to give, but — to those for whom it hath been prepared by my father.'
Read in context
- 21ಆತನು ಆಕೆಗೆ--ನೀನು ಏನು ಅಪೇಕ್ಷಿಸುತ್ತೀ ಎಂದು ಕೇಳಲು ಆಕೆಯು ಆತನಿಗೆ -- ನಿನ್ನ ರಾಜ್ಯದಲ್ಲಿ ಈ ನನ್ನ ಇಬ್ಬರು ಕುಮಾರರು ಒಬ್ಬನು ನಿನ್ನ ಬಲಗಡೆಯಲ್ಲೂ ಇನ್ನೊಬ್ಬನು ನಿನ್ನ ಎಡಗಡೆಯಲ್ಲೂ ಕೂತುಕೊಳ್ಳುವಂತೆ ಅನುಗ್ರಹಿಸ ಬೇಕು ಎಂದು ಬೇಡಿಕೊಂಡಳು.
- 22ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ
- 23ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ
- 24ಬೇರೆ ಹತ್ತು ಮಂದಿಯು ಅದನ್ನು ಕೇಳಿ ಆ ಇಬ್ಬರು ಸಹೋದ ರರಿಗೆ ವಿರೋಧವಾಗಿ ಕೋಪಗೊಂಡರು.
- 25ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಅನ್ಯ ಜನಾಂಗಗಳ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುವರೆಂದೂ ದೊಡ್ಡವರು ಅವರ ಮೇಲೆ ಅಧಿಕಾರವನ್ನು ನಡಿಸುವರೆಂದೂ ನಿಮಗೆ ತಿಳಿದಿದೆ. ಆದರೆ ನಿಮ್ಮಲ್ಲಿ ಅದು ಹಾಗಿರಬಾರದು.
Cross references
- Revelation 1:9 ಪ್ರಕಟನೆ 1:9ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
- Mark 10:40 ಮಾರ್ಕನು 10:40ಆದರೆ ನನ್ನ ಬಲಗಡೆಯಲ್ಲಿ ಮತ್ತು ನನ್ನ ಎಡಗಡೆಯಲ್ಲಿ ಕೂತು ಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ಅದು ಯಾರಿ ಗೋಸ್ಕರ ಸಿದ್ಧಮಾಡಲ್ಪಟ್ಟಿದೆಯೋ ಅವರಿಗೆ ಕೊಡ ಲ್ಪಡುವದು ಅಂದನು.
- Matthew 25:34 ಮತ್ತಾಯನು 25:34ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
- Acts 12:2 ಅಪೊಸ್ತಲರ ಕೃತ್ಯಗಳು 12:2ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.
- 2 Timothy 2:11–12 2 ತಿಮೊಥೆಯನಿಗೆ 2:11–12ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು. ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.
- Romans 8:17 ರೋಮಾಪುರದವರಿಗೆ 8:17ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
- 1 Corinthians 2:9 1 ಕೊರಿಂಥದವರಿಗೆ 2:9ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.
- Hebrews 11:16 ಇಬ್ರಿಯರಿಗೆ 11:16ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
- 2 Corinthians 1:7 2 ಕೊರಿಂಥದವರಿಗೆ 1:7ನೀವು ಬಾಧೆಗಳಲ್ಲಿ ಪಾಲುಗಾರರಾಗಿರುವ ಪ್ರಕಾರ ಆದರಣೆ ಯಲ್ಲಿಯೂ ಪಾಲುಗಾರರಾಗಿದ್ದೀರೆಂದು ನಮಗೆ ತಿಳಿದಿರುವದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
- Colossians 1:24 ಕೊಲೊಸ್ಸೆಯವರಿಗೆ 1:24ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.