Matthew · chapter 20 · verse 24
Matthew 20:24 in Kannada
ಬೇರೆ ಹತ್ತು ಮಂದಿಯು ಅದನ್ನು ಕೇಳಿ ಆ ಇಬ್ಬರು ಸಹೋದ ರರಿಗೆ ವಿರೋಧವಾಗಿ ಕೋಪಗೊಂಡರು.
Bere hattu mandiyu adannu keli aa ibbaru sahoda rarige virodhavaagi kopagondaru.
Matthew 20:24 in English
- King James Version (KJV)
- And when the ten heard [it], they were moved with indignation against the two brethren.
- World English Bible (WEB)
- When the ten heard it, they were indignant with the two brothers.
- American Standard Version (ASV)
- And when the ten heard it, they were moved with indignation concerning the two brethren.
- Bible in Basic English (BBE)
- And when it came to the ears of the ten, they were angry with the two brothers.
- Darby Translation (DBY)
- And the ten, having heard [of it], were indignant about the two brothers.
- Webster's Bible (WBS)
- And when the ten heard [it] , they were moved with indignation against the two brethren.
- Young's Literal Translation (YLT)
- And the ten having heard, were much displeased with the two brothers,
Read in context
- 22ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ
- 23ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ
- 24ಬೇರೆ ಹತ್ತು ಮಂದಿಯು ಅದನ್ನು ಕೇಳಿ ಆ ಇಬ್ಬರು ಸಹೋದ ರರಿಗೆ ವಿರೋಧವಾಗಿ ಕೋಪಗೊಂಡರು.
- 25ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಅನ್ಯ ಜನಾಂಗಗಳ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುವರೆಂದೂ ದೊಡ್ಡವರು ಅವರ ಮೇಲೆ ಅಧಿಕಾರವನ್ನು ನಡಿಸುವರೆಂದೂ ನಿಮಗೆ ತಿಳಿದಿದೆ. ಆದರೆ ನಿಮ್ಮಲ್ಲಿ ಅದು ಹಾಗಿರಬಾರದು.
- 26ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿ ರಲಿ
Cross references
- 1 Peter 5:5 1 ಪೇತ್ರನು 5:5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
- James 4:5–6 ಯಾಕೋಬನು 4:5–6ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ? ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
- 1 Corinthians 13:4 1 ಕೊರಿಂಥದವರಿಗೆ 13:4ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,
- Proverbs 13:10 ಜ್ಞಾನೋಕ್ತಿಗಳು 13:10ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
- Philippians 2:3 ಫಿಲಿಪ್ಪಿಯವರಿಗೆ 2:3ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
- Mark 10:41 ಮಾರ್ಕನು 10:41ಆ ಹತ್ತು ಮಂದಿಯು ಅದನ್ನು ಕೇಳಿದಾಗ ಯಾಕೋಬ ಯೋಹಾನರ ಮೇಲೆ ಅವರು ಬಹಳವಾಗಿ ಕೋಪಗೊಳ್ಳಲಾರಂಭಿಸಿದರು.
- Luke 22:23–25 ಲೂಕನು 22:23–25ಆಗ ಇದನ್ನು ಮಾಡುವದಕ್ಕಿರುವವನು ಯಾವನು ಎಂದು ಅವರು ತಮ್ಮೊಳಗೆ ವಿಚಾರಣೆ ಮಾಡಲಾರಂಭಿಸಿದರು. ಇದಲ್ಲದೆ ತಮ್ಮೊಳಗೆ ಯಾವನು ಅತಿ ದೊಡ್ಡವ ನೆಂದು ಎಣಿಸಲ್ಪಡುವನು ಎಂದು ಅವರಲ್ಲಿ ವಿವಾದವು ಸಹ ಇತ್ತು. ಆಗ ಆತನು ಅವರಿಗೆ--ಅನ್ಯಜನಗಳ ಅರಸರು ಅವರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡಿಸುವವರು ಉಪ ಕಾರಿಗಳೆಂದು ಕರೆಯಲ್ಪಡುತ್ತಾರೆ.