Matthew · chapter 20 · verse 25
Matthew 20:25 in Kannada
ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಅನ್ಯ ಜನಾಂಗಗಳ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುವರೆಂದೂ ದೊಡ್ಡವರು ಅವರ ಮೇಲೆ ಅಧಿಕಾರವನ್ನು ನಡಿಸುವರೆಂದೂ ನಿಮಗೆ ತಿಳಿದಿದೆ. ಆದರೆ ನಿಮ್ಮಲ್ಲಿ ಅದು ಹಾಗಿರಬಾರದು.
Aadare yesu avarannu tanna hattirakke karedu--anya janaangagala adhipatigalu avara mele doretana maaduvarendoo doddavaru avara mele adhikaaravannu nadisuvarendoo nimage tilidide. Aadare nimmalli adu haagirabaaradu.
Matthew 20:25 in English
- King James Version (KJV)
- But Jesus called them [unto him], and said, Ye know that the princes of the Gentiles exercise dominion over them, and they that are great exercise authority upon them.
- World English Bible (WEB)
- But Jesus summoned them, and said, “You know that the rulers of the nations lord it over them, and their great ones exercise authority over them.
- American Standard Version (ASV)
- But Jesus called them unto him, and said, Ye know that the rulers of the Gentiles lord it over them, and their great ones exercise authority over them.
- Bible in Basic English (BBE)
- But Jesus said to them, You see that the rulers of the Gentiles are lords over them, and their great ones have authority over them.
- Darby Translation (DBY)
- But Jesus having called them to [him], said, Ye know that the rulers of the nations exercise lordship over them, and the great exercise authority over them.
- Webster's Bible (WBS)
- But Jesus called them [to him] , and said, Ye know that the princes of the Gentiles exercise dominion over them, and they that are great exercise authority upon them.
- Young's Literal Translation (YLT)
- and Jesus having called them near, said, 'Ye have known that the rulers of the nations do exercise lordship over them, and those great do exercise authority over them,
Read in context
- 23ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ
- 24ಬೇರೆ ಹತ್ತು ಮಂದಿಯು ಅದನ್ನು ಕೇಳಿ ಆ ಇಬ್ಬರು ಸಹೋದ ರರಿಗೆ ವಿರೋಧವಾಗಿ ಕೋಪಗೊಂಡರು.
- 25ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಅನ್ಯ ಜನಾಂಗಗಳ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುವರೆಂದೂ ದೊಡ್ಡವರು ಅವರ ಮೇಲೆ ಅಧಿಕಾರವನ್ನು ನಡಿಸುವರೆಂದೂ ನಿಮಗೆ ತಿಳಿದಿದೆ. ಆದರೆ ನಿಮ್ಮಲ್ಲಿ ಅದು ಹಾಗಿರಬಾರದು.
- 26ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿ ರಲಿ
- 27ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆ ಂದಿದ್ದರೆ ಅವನು ನಿಮ್ಮ ಆಳಾಗಿರಲಿ.
Cross references
- Luke 22:25–27 ಲೂಕನು 22:25–27ಆಗ ಆತನು ಅವರಿಗೆ--ಅನ್ಯಜನಗಳ ಅರಸರು ಅವರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡಿಸುವವರು ಉಪ ಕಾರಿಗಳೆಂದು ಕರೆಯಲ್ಪಡುತ್ತಾರೆ. ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿದೊಡ್ಡವನಾಗಿರು ವವನು ಚಿಕ್ಕವನಂತೆ ಇರಲಿ; ಮುಖ್ಯಸ್ಥನಾಗಿರುವವನು ಸೇವೆ ಮಾಡುವವನಂತೆ ಇರಲಿ. ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
- Matthew 20:25–28 ಮತ್ತಾಯನು 20:25–28ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಅನ್ಯ ಜನಾಂಗಗಳ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುವರೆಂದೂ ದೊಡ್ಡವರು ಅವರ ಮೇಲೆ ಅಧಿಕಾರವನ್ನು ನಡಿಸುವರೆಂದೂ ನಿಮಗೆ ತಿಳಿದಿದೆ. ಆದರೆ ನಿಮ್ಮಲ್ಲಿ ಅದು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿ ರಲಿ ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆ ಂದಿದ್ದರೆ ಅವನು ನಿಮ್ಮ ಆಳಾಗಿರಲಿ. ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- John 13:12–17 ಯೋಹಾನನು 13:12–17ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಉಡುಪುಗಳನ್ನು ಹಾಕಿಕೊಂಡು ತಿರಿಗಿ ಕೂತು ಕೊಂಡ ಮೇಲೆ ಅವರಿಗೆ--ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ? ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು. ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದರೆ ನೀವು ಸಹ ಒಬ್ಬರ ಕಾಲುಗಳನ್ನೊಬ್ಬರು ತೊಳೆಯತಕ್ಕದ್ದು. ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ತನ್ನ ಒಡೆಯನಿಗಿಂತ ಸೇವಕನು ದೊಡ್ಡವನಲ್ಲ; ಇಲ್ಲವೆ ಕಳುಹಿಸಲ್ಪಟ್ಟವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ. ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
- Mark 10:42 ಮಾರ್ಕನು 10:42ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ--ಅನ್ಯಜನಗಳನ್ನು ಆಳುವದಕ್ಕೆ ನೇಮಿಸಲ್ಪ ಟ್ಟವರು ಅವರ ಮೇಲೆ ದೊರೆತನ ಮಾಡುತ್ತಾರೆ; ಮತ್ತು ಅವರಲ್ಲಿ ದೊಡ್ಡ ವರು ಅವರ ಮೇಲೆ ಅಧಿಕಾರ ಮಾಡುತ್ತಾರೆಂದು ನೀವು ಬಲ್ಲಿರಿ.
- Matthew 18:3–4 ಮತ್ತಾಯನು 18:3–4ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು.
- Matthew 11:29 ಮತ್ತಾಯನು 11:29ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- Daniel 5:19 ದಾನಿಯೇಲನು 5:19ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.
- Daniel 2:12–13 ದಾನಿಯೇಲನು 2:12–13ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು. ಹಾಗೆಯೇ, ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು; ಆಗ ದಾನಿಯೇಲನನ್ನೂ ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.