Skip to content
ThuthiThuthiThuthi
Matthew · chapter 20 · verse 27

Matthew 20:27 in Kannada

ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆ ಂದಿದ್ದರೆ ಅವನು ನಿಮ್ಮ ಆಳಾಗಿರಲಿ.

Nimmalli yaavanaadaroo pramukhanaagabeke ndiddare avanu nimma aalaagirali.

Matthew 20:27 in English

King James Version (KJV)
And whosoever will be chief among you, let him be your servant:
World English Bible (WEB)
Whoever desires to be first among you shall be your bondservant,
American Standard Version (ASV)
and whosoever would be first among you shall be your servant:
Bible in Basic English (BBE)
And whoever has a desire to be first among you, let him take the lowest place:
Darby Translation (DBY)
and whosoever will be first among you, let him be your bondman;
Webster's Bible (WBS)
And whoever will be chief among you, let him be your servant:
Young's Literal Translation (YLT)
and whoever may will among you to be first, let him be your servant;

Read in context

  1. 25ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಅನ್ಯ ಜನಾಂಗಗಳ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುವರೆಂದೂ ದೊಡ್ಡವರು ಅವರ ಮೇಲೆ ಅಧಿಕಾರವನ್ನು ನಡಿಸುವರೆಂದೂ ನಿಮಗೆ ತಿಳಿದಿದೆ. ಆದರೆ ನಿಮ್ಮಲ್ಲಿ ಅದು ಹಾಗಿರಬಾರದು.
  2. 26ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿ ರಲಿ
  3. 27ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆ ಂದಿದ್ದರೆ ಅವನು ನಿಮ್ಮ ಆಳಾಗಿರಲಿ.
  4. 28ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
  5. 29ಅವರು ಯೆರಿಕೋವಿನಿಂದ ಹೊರಟು ಹೋಗುತ್ತಿರುವಾಗ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು.
Read all of Matthew 20

Cross references

Matthew 20:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.