Matthew · chapter 20 · verse 28
Matthew 20:28 in Kannada
ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
Manushya kumaaranu saha seve maadisikolluvadakkaagi alla, seve maaduvadakkaagiyoo anekarigaagi tanna praanavannu eedukoduvadakkaagiyoo bandanu endu helidanu.
Matthew 20:28 in English
- King James Version (KJV)
- Even as the Son of man came not to be ministered unto, but to minister, and to give his life a ransom for many.
- World English Bible (WEB)
- even as the Son of Man came not to be served, but to serve, and to give his life as a ransom for many.”
- American Standard Version (ASV)
- even as the Son of man came not to be ministered unto, but to minister, and to give his life a ransom for many.
- Bible in Basic English (BBE)
- Even as the Son of man did not come to have servants, but to be a servant, and to give his life for the salvation of men.
- Darby Translation (DBY)
- as indeed the Son of man did not come to be served, but to serve, and to give his life a ransom for many.
- Webster's Bible (WBS)
- Even as the Son of man came not to be ministered to, but to minister, and to give his life a ransom for many.
- Young's Literal Translation (YLT)
- even as the Son of Man did not come to be ministered to, but to minister, and to give his life a ransom for many.'
Read in context
- 26ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿ ರಲಿ
- 27ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆ ಂದಿದ್ದರೆ ಅವನು ನಿಮ್ಮ ಆಳಾಗಿರಲಿ.
- 28ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- 29ಅವರು ಯೆರಿಕೋವಿನಿಂದ ಹೊರಟು ಹೋಗುತ್ತಿರುವಾಗ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು.
- 30ಆಗ ಇಗೋ, ಯೇಸು ಹಾದುಹೋಗುತ್ತಿದ್ದಾನೆಂದು ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಕೇಳಿ--ಓ ಕರ್ತನೇ, ದಾವೀದನಕುಮಾರನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
Cross references
- Luke 22:27 ಲೂಕನು 22:27ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
- Hebrews 9:28 ಇಬ್ರಿಯರಿಗೆ 9:28ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- Philippians 2:4–8 ಫಿಲಿಪ್ಪಿಯವರಿಗೆ 2:4–8ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ. ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ. ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
- 1 Timothy 2:6 1 ತಿಮೊಥೆಯನಿಗೆ 2:6ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Revelation 1:5 ಪ್ರಕಟನೆ 1:5ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- Ephesians 1:7 ಎಫೆಸದವರಿಗೆ 1:7ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
- 1 Peter 1:18–19 1 ಪೇತ್ರನು 1:18–19ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ; ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- Revelation 5:8–9 ಪ್ರಕಟನೆ 5:8–9ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು. ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;