Skip to content
ThuthiThuthiThuthi
Matthew · chapter 20 · verse 3

Matthew 20:3 in Kannada

ಮತ್ತು ಅವನು ಸುಮಾರು ಮೂರನೆಯ ತಾಸಿನಲ್ಲಿ ಹೊರಗೆಹೋಗಿ ಇನ್ನು ಕೆಲವರು ಸಂತೆಯ ಸ್ಥಳದಲ್ಲಿ ಕೆಲಸವಿಲ್ಲದೆ ನಿಂತಿರುವದನ್ನು ಕಂಡು

Mattu avanu sumaaru mooraneya taasinalli horagehogi innu kelavaru santeya sthaladalli kelasavillade nintiruvadannu kandu

Matthew 20:3 in English

King James Version (KJV)
And he went out about the third hour, and saw others standing idle in the marketplace,
World English Bible (WEB)
He went out about the third hour, and saw others standing idle in the marketplace.
American Standard Version (ASV)
And he went out about the third hour, and saw others standing in the marketplace idle;
Bible in Basic English (BBE)
And he went out about the third hour, and saw others in the market-place doing nothing;
Darby Translation (DBY)
And having gone out about [the] third hour, he saw others standing in the market-place idle;
Webster's Bible (WBS)
And he went out about the third hour, and saw others standing idle in the market-place,
Young's Literal Translation (YLT)
'And having gone forth about the third hour, he saw others standing in the market-place idle,

Read in context

  1. 1ತನ್ನ ದ್ರಾಕ್ಷೇ ತೋಟಕ್ಕೆ ಕೂಲಿಯಾಳು ಗಳನ್ನು ಕರೆಯುವದಕ್ಕಾಗಿ ಬೆಳಿಗ್ಗೆ ಹೊರಟ ಮನೇ ಯಜಮಾನನಿಗೆ ಪರಲೋಕರಾಜ್ಯವು ಹೋಲಿ ಕೆಯಾಗಿದೆ.
  2. 2ಅವನು ದಿನಕ್ಕೆ ಒಂದು ಪಾವಲಿಯಂತೆ (ಪೆನ್ನಿ) ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿ ಕೊಂಡು ತನ್ನ ದ್ರಾಕ್ಷೇತೋಟಕ್ಕೆ ಅವರನ್ನು ಕಳುಹಿಸಿ ಕೊಟ್ಟನು.
  3. 3ಮತ್ತು ಅವನು ಸುಮಾರು ಮೂರನೆಯ ತಾಸಿನಲ್ಲಿ ಹೊರಗೆಹೋಗಿ ಇನ್ನು ಕೆಲವರು ಸಂತೆಯ ಸ್ಥಳದಲ್ಲಿ ಕೆಲಸವಿಲ್ಲದೆ ನಿಂತಿರುವದನ್ನು ಕಂಡು
  4. 4ಅವರಿಗೆ--ನೀವು ಸಹ ದ್ರಾಕ್ಷೇ ತೋಟಕ್ಕೆ ಹೋಗಿರಿ; ಸರಿಯಾದ ಕೂಲಿಯನ್ನು ನಾನು ನಿಮಗೆ ಕೊಡುವೆನು ಎಂದು ಹೇಳಿದನು. ಆಗ ಅವರು ಹೊರಟು ಹೋದರು.
  5. 5ಅವನು ಸುಮಾರು ಆರನೆಯ ಮತ್ತು ಒಂಭತ್ತನೆಯ ತಾಸಿನಲ್ಲಿ ತಿರಿಗಿ ಹೋಗಿ ಹಾಗೆಯೇ ಮಾಡಿದನು.
Read all of Matthew 20

Cross references

Matthew 20:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.