Skip to content
ThuthiThuthiThuthi
Matthew · chapter 20 · verse 31

Matthew 20:31 in Kannada

ಆದರೆ ಅವರು ಸುಮ್ಮನಿ ರುವಂತೆ ಜನರ ಸಮೂಹವು ಅವರನ್ನು ಗದರಿಸಿದರು. ಆದಾಗ್ಯೂ ಅವರು--ಓ ಕರ್ತನೇ, ದಾವೀದನಕುಮಾ ರನೇ, ನಮ್ಮ ಮೇಲೆ ಕರುಣೆ ಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.

Aadare avaru summani ruvante janara samoohavu avarannu gadarisidaru. Aadaagyoo avaru--o kartane, daaveedanakumaa rane, namma mele karune yidu endu mattashtu hechchaagi koogikondaru.

Matthew 20:31 in English

King James Version (KJV)
And the multitude rebuked them, because they should hold their peace: but they cried the more, saying, Have mercy on us, O Lord, [thou] Son of David.
World English Bible (WEB)
The multitude rebuked them, telling them that they should be quiet, but they cried out even more, “Lord, have mercy on us, you son of David!”
American Standard Version (ASV)
And the multitude rebuked them, that they should hold their peace: but they cried out the more, saying, Lord, have mercy on us, thou son of David.
Bible in Basic English (BBE)
And the people gave them orders to be quiet; but they went on crying even louder, Lord, Son of David, have mercy on us.
Darby Translation (DBY)
But the crowd rebuked them, that they might be silent. But they cried out the more, saying, Have mercy on us, Lord, Son of David.
Webster's Bible (WBS)
And the multitude rebuked them, that they should hold their peace: but they cried the more, saying, Have mercy on us, O Lord, [thou] son of David.
Young's Literal Translation (YLT)
And the multitude charged them that they might be silent, and they cried out the more, saying, 'Deal kindly with us sir — Son of David.'

Read in context

  1. 29ಅವರು ಯೆರಿಕೋವಿನಿಂದ ಹೊರಟು ಹೋಗುತ್ತಿರುವಾಗ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು.
  2. 30ಆಗ ಇಗೋ, ಯೇಸು ಹಾದುಹೋಗುತ್ತಿದ್ದಾನೆಂದು ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಕೇಳಿ--ಓ ಕರ್ತನೇ, ದಾವೀದನಕುಮಾರನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
  3. 31ಆದರೆ ಅವರು ಸುಮ್ಮನಿ ರುವಂತೆ ಜನರ ಸಮೂಹವು ಅವರನ್ನು ಗದರಿಸಿದರು. ಆದಾಗ್ಯೂ ಅವರು--ಓ ಕರ್ತನೇ, ದಾವೀದನಕುಮಾ ರನೇ, ನಮ್ಮ ಮೇಲೆ ಕರುಣೆ ಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
  4. 32ಆಗ ಯೇಸು ನಿಂತು ಅವರನ್ನು ಕರೆದು--ನಾನು ನಿಮಗೆ ಏನು ಮಾಡ ಬೇಕೆಂದು ನೀವು ಅಪೇಕ್ಷಿಸುತ್ತೀರಿ ಎಂದು ಕೇಳಿದನು.
  5. 33ಅವರು ಆತನಿಗೆ--ಕರ್ತನೇ, ನಮ್ಮ ಕಣ್ಣುಗಳು ತೆರೆಯಲ್ಪಡಬೇಕು ಅಂದರು.ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.
Read all of Matthew 20

Cross references

Original words (Greek)

Matthew 20:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.