Matthew · chapter 20 · verse 32
Matthew 20:32 in Kannada
ಆಗ ಯೇಸು ನಿಂತು ಅವರನ್ನು ಕರೆದು--ನಾನು ನಿಮಗೆ ಏನು ಮಾಡ ಬೇಕೆಂದು ನೀವು ಅಪೇಕ್ಷಿಸುತ್ತೀರಿ ಎಂದು ಕೇಳಿದನು.
Aaga yesu nintu avarannu karedu--naanu nimage enu maada bekendu neevu apekshisutteeri endu kelidanu.
Matthew 20:32 in English
- King James Version (KJV)
- And Jesus stood still, and called them, and said, What will ye that I shall do unto you?
- World English Bible (WEB)
- Jesus stood still and called them, and asked, “What do you want me to do for you?”
- American Standard Version (ASV)
- And Jesus stood still, and called them, and said, What will ye that I should do unto you?
- Bible in Basic English (BBE)
- And Jesus, stopping, sent for them, and said, What would you have me do to you?
- Darby Translation (DBY)
- And Jesus, having stopped, called them and said, What will ye that I shall do to you?
- Webster's Bible (WBS)
- And Jesus stood still, and called them, and said, What will ye that I shall do to you?
- Young's Literal Translation (YLT)
- And having stood, Jesus called them, and said, 'What will ye [that] I may do to you?'
Read in context
- 30ಆಗ ಇಗೋ, ಯೇಸು ಹಾದುಹೋಗುತ್ತಿದ್ದಾನೆಂದು ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಕೇಳಿ--ಓ ಕರ್ತನೇ, ದಾವೀದನಕುಮಾರನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
- 31ಆದರೆ ಅವರು ಸುಮ್ಮನಿ ರುವಂತೆ ಜನರ ಸಮೂಹವು ಅವರನ್ನು ಗದರಿಸಿದರು. ಆದಾಗ್ಯೂ ಅವರು--ಓ ಕರ್ತನೇ, ದಾವೀದನಕುಮಾ ರನೇ, ನಮ್ಮ ಮೇಲೆ ಕರುಣೆ ಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
- 32ಆಗ ಯೇಸು ನಿಂತು ಅವರನ್ನು ಕರೆದು--ನಾನು ನಿಮಗೆ ಏನು ಮಾಡ ಬೇಕೆಂದು ನೀವು ಅಪೇಕ್ಷಿಸುತ್ತೀರಿ ಎಂದು ಕೇಳಿದನು.
- 33ಅವರು ಆತನಿಗೆ--ಕರ್ತನೇ, ನಮ್ಮ ಕಣ್ಣುಗಳು ತೆರೆಯಲ್ಪಡಬೇಕು ಅಂದರು.ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.
- 34ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.
Cross references
- Ezekiel 36:37 ಯೆಹೆಜ್ಕೇಲನು 36:37ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Philippians 4:6 ಫಿಲಿಪ್ಪಿಯವರಿಗೆ 4:6ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
- Matthew 20:21 ಮತ್ತಾಯನು 20:21ಆತನು ಆಕೆಗೆ--ನೀನು ಏನು ಅಪೇಕ್ಷಿಸುತ್ತೀ ಎಂದು ಕೇಳಲು ಆಕೆಯು ಆತನಿಗೆ -- ನಿನ್ನ ರಾಜ್ಯದಲ್ಲಿ ಈ ನನ್ನ ಇಬ್ಬರು ಕುಮಾರರು ಒಬ್ಬನು ನಿನ್ನ ಬಲಗಡೆಯಲ್ಲೂ ಇನ್ನೊಬ್ಬನು ನಿನ್ನ ಎಡಗಡೆಯಲ್ಲೂ ಕೂತುಕೊಳ್ಳುವಂತೆ ಅನುಗ್ರಹಿಸ ಬೇಕು ಎಂದು ಬೇಡಿಕೊಂಡಳು.
- Acts 10:29 ಅಪೊಸ್ತಲರ ಕೃತ್ಯಗಳು 10:29ಆದಕಾರಣ ನೀವು ನನ್ನನ್ನು ಕರೇಕಳುಹಿಸಿದಾಗ ನಾನು ಯಾವ ಎದುರು ಮಾತನ್ನೂ ಹೇಳದೆ ತಕ್ಷಣ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನಾನು ಕೇಳುತ್ತೇನೆ ಎಂದು ಹೇಳಿದನು.