Matthew · chapter 20 · verse 34
Matthew 20:34 in Kannada
ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.
Yesu avara mele kanikarapattu avara kannugalannu muttidanu; koodale avara kannugalu drushtihondidavu; mattu avaru aatanannu himbaalisidaru.
Matthew 20:34 in English
- King James Version (KJV)
- So Jesus had compassion [on them], and touched their eyes: and immediately their eyes received sight, and they followed him.
- World English Bible (WEB)
- Jesus, being moved with compassion, touched their eyes; and immediately their eyes received their sight, and they followed him.
- American Standard Version (ASV)
- And Jesus, being moved with compassion, touched their eyes; and straightway they received their sight, and followed him.
- Bible in Basic English (BBE)
- And Jesus, being moved with pity, put his fingers on their eyes: and straight away they were able to see, and went after him.
- Darby Translation (DBY)
- And Jesus, moved with compassion, touched their eyes; and immediately their eyes had sight restored to them, and they followed him.
- Webster's Bible (WBS)
- So Jesus had compassion [on them] , and touched their eyes: and immediately their eyes received sight, and they followed him.
- Young's Literal Translation (YLT)
- and having been moved with compassion, Jesus touched their eyes, and immediately their eyes received sight, and they followed him.
Read in context
- 32ಆಗ ಯೇಸು ನಿಂತು ಅವರನ್ನು ಕರೆದು--ನಾನು ನಿಮಗೆ ಏನು ಮಾಡ ಬೇಕೆಂದು ನೀವು ಅಪೇಕ್ಷಿಸುತ್ತೀರಿ ಎಂದು ಕೇಳಿದನು.
- 33ಅವರು ಆತನಿಗೆ--ಕರ್ತನೇ, ನಮ್ಮ ಕಣ್ಣುಗಳು ತೆರೆಯಲ್ಪಡಬೇಕು ಅಂದರು.ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.
- 34ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.
Cross references
- Matthew 9:29 ಮತ್ತಾಯನು 9:29ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು.
- Luke 22:51 ಲೂಕನು 22:51ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು.
- Psalm 145:8 ಕೀರ್ತನೆಗಳು 145:8ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ.
- Hebrews 4:15–16 ಇಬ್ರಿಯರಿಗೆ 4:15–16ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ. ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- Psalm 119:67 ಕೀರ್ತನೆಗಳು 119:67ನಾನು ಶ್ರಮೆಪಡು ವದಕ್ಕಿಂತ ಮುಂಚೆ ತಪ್ಪಿಹೋಗುತ್ತಿದ್ದೆನು; ಆದರೆ ಈಗ ನಿನ್ನ ವಾಕ್ಯವನ್ನು ಕೈಕೊಂಡಿದ್ದೇನೆ.
- Mark 7:33 ಮಾರ್ಕನು 7:33ಆತನು ಅವನನ್ನು ಜನಸಮೂಹದಿಂದ ಆಚೆಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ ಅವನ ನಾಲಿಗೆಯನ್ನು ಮುಟ್ಟಿದನು;
- Matthew 15:32 ಮತ್ತಾಯನು 15:32ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು
- Matthew 8:15 ಮತ್ತಾಯನು 8:15ಆತನು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟಿತು; ಮತ್ತು ಆಕೆಯು ಎದ್ದು ಅವರಿಗೆ ಉಪಚಾರ ಮಾಡಿದಳು.
- Matthew 14:14 ಮತ್ತಾಯನು 14:14ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
- Psalm 119:71 ಕೀರ್ತನೆಗಳು 119:71ನಿನ್ನ ನಿಯಮಗಳನ್ನು ಕಲಿಯುವ ಹಾಗೆ ನಾನು ಶ್ರಮೆಪಟ್ಟದ್ದು ನನಗೆ ಒಳ್ಳೇದು.
- Luke 7:13 ಲೂಕನು 7:13ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು.
- Acts 26:18 ಅಪೊಸ್ತಲರ ಕೃತ್ಯಗಳು 26:18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
Original words (Greek)
- So · G1161δέ dé
- Jesus · G2424Ἰησοῦς Iēsoûs
- compassion · G4697σπλαγχνίζομαι splanchnízomai
- touched · G680ἅπτομαι háptomai
- their · G846αὐτός autós
- eyes · G3788ὀφθαλμός ophthalmós
- and · G2532καί kaí
- immediately · G2112εὐθέως euthéōs
- their · G846αὐτός autós
- eyes · G3788ὀφθαλμός ophthalmós
- sight · G308ἀναβλέπω anablépō
- and · G2532καί kaí
- followed · G190ἀκολουθέω akolouthéō
- him · G846αὐτός autós