Skip to content
ThuthiThuthiThuthi
Matthew · chapter 20 · verse 5

Matthew 20:5 in Kannada

ಅವನು ಸುಮಾರು ಆರನೆಯ ಮತ್ತು ಒಂಭತ್ತನೆಯ ತಾಸಿನಲ್ಲಿ ತಿರಿಗಿ ಹೋಗಿ ಹಾಗೆಯೇ ಮಾಡಿದನು.

Avanu sumaaru aaraneya mattu ombhattaneya taasinalli tirigi hogi haageye maadidanu.

Matthew 20:5 in English

King James Version (KJV)
Again he went out about the sixth and ninth hour, and did likewise.
World English Bible (WEB)
Again he went out about the sixth and the ninth hour, and did likewise.
American Standard Version (ASV)
Again he went out about the sixth and the ninth hour, and did likewise.
Bible in Basic English (BBE)
Again he went out about the sixth and the ninth hour, and did the same.
Darby Translation (DBY)
Again, having gone out about the sixth and ninth hour, he did likewise.
Webster's Bible (WBS)
Again he went out about the sixth and ninth hour, and did likewise.
Young's Literal Translation (YLT)
and they went away. 'Again, having gone forth about the sixth and the ninth hour, he did in like manner.

Read in context

  1. 3ಮತ್ತು ಅವನು ಸುಮಾರು ಮೂರನೆಯ ತಾಸಿನಲ್ಲಿ ಹೊರಗೆಹೋಗಿ ಇನ್ನು ಕೆಲವರು ಸಂತೆಯ ಸ್ಥಳದಲ್ಲಿ ಕೆಲಸವಿಲ್ಲದೆ ನಿಂತಿರುವದನ್ನು ಕಂಡು
  2. 4ಅವರಿಗೆ--ನೀವು ಸಹ ದ್ರಾಕ್ಷೇ ತೋಟಕ್ಕೆ ಹೋಗಿರಿ; ಸರಿಯಾದ ಕೂಲಿಯನ್ನು ನಾನು ನಿಮಗೆ ಕೊಡುವೆನು ಎಂದು ಹೇಳಿದನು. ಆಗ ಅವರು ಹೊರಟು ಹೋದರು.
  3. 5ಅವನು ಸುಮಾರು ಆರನೆಯ ಮತ್ತು ಒಂಭತ್ತನೆಯ ತಾಸಿನಲ್ಲಿ ತಿರಿಗಿ ಹೋಗಿ ಹಾಗೆಯೇ ಮಾಡಿದನು.
  4. 6ತರುವಾಯ ಸುಮಾರು ಹನ್ನೊಂದ ನೆಯ ತಾಸಿನಲ್ಲಿ ಅವನು ಹೊರಗೆಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವದನ್ನು ಕಂಡು ಅವರಿಗೆ--ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವದೇಕೆ ಎಂದು ಕೇಳಿದನು.
  5. 7ಅವರು ಅವನಿಗೆ--ಯಾಕಂದರೆ ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದರು. ಆಗ ಅವನು ಅವರಿಗೆ--ನೀವು ಸಹ ದ್ರಾಕ್ಷೇತೋಟಕ್ಕೆ ಹೋಗಿರಿ ಮತ್ತು ಸರಿಯಾದದ್ದನ್ನು ನೀವು ಹೊಂದುವಿರಿ ಎಂದು ಹೇಳಿ ದನು.
Read all of Matthew 20

Cross references

Matthew 20:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.