Matthew · chapter 20 · verse 7
Matthew 20:7 in Kannada
ಅವರು ಅವನಿಗೆ--ಯಾಕಂದರೆ ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದರು. ಆಗ ಅವನು ಅವರಿಗೆ--ನೀವು ಸಹ ದ್ರಾಕ್ಷೇತೋಟಕ್ಕೆ ಹೋಗಿರಿ ಮತ್ತು ಸರಿಯಾದದ್ದನ್ನು ನೀವು ಹೊಂದುವಿರಿ ಎಂದು ಹೇಳಿ ದನು.
Avaru avanige--yaakandare yaaroo nammannu koolige kareyalilla andaru. Aaga avanu avarige--neevu saha draakshetotakke hogiri mattu sariyaadaddannu neevu honduviri endu heli danu.
Matthew 20:7 in English
- King James Version (KJV)
- They say unto him, Because no man hath hired us. He saith unto them, Go ye also into the vineyard; and whatsoever is right, [that] shall ye receive.
- World English Bible (WEB)
- “They said to him, ‘Because no one has hired us.’ “He said to them, ‘You also go into the vineyard, and you will receive whatever is right.’
- American Standard Version (ASV)
- They say unto him, Because no man hath hired us. He saith unto them, Go ye also into the vineyard.
- Bible in Basic English (BBE)
- They say to him, Because no man has given us work. He says to them, Go in with the rest, into the vine-garden.
- Darby Translation (DBY)
- They say to him, Because no man has hired us. He says to them, Go also ye into the vineyard [and whatsoever may be just ye shall receive].
- Webster's Bible (WBS)
- They say to him, Because no man hath hired us. He saith to them, Go ye also into the vineyard; and whatever is right, [that] shall ye receive.
- Young's Literal Translation (YLT)
- they say to him, Because no one did hire us; he saith to them, Go ye — ye also — to the vineyard, and whatever may be righteous ye shall receive.
Read in context
- 5ಅವನು ಸುಮಾರು ಆರನೆಯ ಮತ್ತು ಒಂಭತ್ತನೆಯ ತಾಸಿನಲ್ಲಿ ತಿರಿಗಿ ಹೋಗಿ ಹಾಗೆಯೇ ಮಾಡಿದನು.
- 6ತರುವಾಯ ಸುಮಾರು ಹನ್ನೊಂದ ನೆಯ ತಾಸಿನಲ್ಲಿ ಅವನು ಹೊರಗೆಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವದನ್ನು ಕಂಡು ಅವರಿಗೆ--ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವದೇಕೆ ಎಂದು ಕೇಳಿದನು.
- 7ಅವರು ಅವನಿಗೆ--ಯಾಕಂದರೆ ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದರು. ಆಗ ಅವನು ಅವರಿಗೆ--ನೀವು ಸಹ ದ್ರಾಕ್ಷೇತೋಟಕ್ಕೆ ಹೋಗಿರಿ ಮತ್ತು ಸರಿಯಾದದ್ದನ್ನು ನೀವು ಹೊಂದುವಿರಿ ಎಂದು ಹೇಳಿ ದನು.
- 8ಹೀಗೆ ಸಾಯಂಕಾಲವಾದಾಗ ದ್ರಾಕ್ಷೇತೋಟ ದ ಯಜಮಾನನು ತನ್ನ ಮನೇವಾರ್ತೆಯವನಿಗೆ-- ಕೂಲಿಯಾಳುಗಳನ್ನು ಕರೆದು ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನ ವರೆಗೆ ಕೂಲಿಯನ್ನು ಕೊಡು ಎಂದು ಹೇಳಿದನು.
- 9ಸುಮಾರು ಹನ್ನೊಂದನೆ ಯ ತಾಸಿನಲ್ಲಿ ಕರೆಯಲ್ಪಟ್ಟವರಾದ ಪ್ರತಿಯೊಬ್ಬನು ಒಂದೊಂದು ಪಾವಲಿಯನ್ನು ಹೊಂದಿದನು.
Cross references
- Hebrews 6:10 ಇಬ್ರಿಯರಿಗೆ 6:10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- Ephesians 2:11–12 ಎಫೆಸದವರಿಗೆ 2:11–12ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ. ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
- Acts 17:30–31 ಅಪೊಸ್ತಲರ ಕೃತ್ಯಗಳು 17:30–31ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ. ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- Ephesians 3:5–6 ಎಫೆಸದವರಿಗೆ 3:5–6ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ. ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.
- Matthew 22:9–10 ಮತ್ತಾಯನು 22:9–10ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು. ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು.
- Romans 10:14–17 ರೋಮಾಪುರದವರಿಗೆ 10:14–17ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ? ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ. ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ. ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
- Colossians 1:26 ಕೊಲೊಸ್ಸೆಯವರಿಗೆ 1:26ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Romans 16:25 ರೋಮಾಪುರದವರಿಗೆ 16:25ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
- Luke 14:21–23 ಲೂಕನು 14:21–23ಹೀಗೆ ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಿದನು. ಆಗ ಆ ಮನೇಯಜಮಾನನು ಕೋಪಗೊಂಡು ತನ್ನ ಸೇವಕನಿಗೆ--ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ ಬಡವರನ್ನೂ ಊನವಾದ ವರನ್ನೂ ಕುಂಟರನ್ನೂ ಕುರುಡರನ್ನೂ ಇಲ್ಲಿ ಒಳಗೆ ಕರಕೆ ಆಗ ಆ ಸೇವಕನು--ಒಡೆಯನೇ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾ ಯಿತು; ಇನ್ನೂ ಸ್ಥಳವದೆ ಅಂದನು. ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು;
- Ephesians 6:8 ಎಫೆಸದವರಿಗೆ 6:8ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬದನ್ನು ನೀವು ತಿಳಿದವರಾಗಿಯೇ ಇದ್ದೀರಿ.
- Acts 4:16 ಅಪೊಸ್ತಲರ ಕೃತ್ಯಗಳು 4:16ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.