Skip to content
ThuthiThuthiThuthi
Matthew · chapter 20 · verse 8

Matthew 20:8 in Kannada

ಹೀಗೆ ಸಾಯಂಕಾಲವಾದಾಗ ದ್ರಾಕ್ಷೇತೋಟ ದ ಯಜಮಾನನು ತನ್ನ ಮನೇವಾರ್ತೆಯವನಿಗೆ-- ಕೂಲಿಯಾಳುಗಳನ್ನು ಕರೆದು ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನ ವರೆಗೆ ಕೂಲಿಯನ್ನು ಕೊಡು ಎಂದು ಹೇಳಿದನು.

Heege saayankaalavaadaaga draakshetota da yajamaananu tanna manevaarteyavanige-- kooliyaalugalannu karedu koneyavaninda praarambhisi modalaneyavana varege kooliyannu kodu endu helidanu.

Matthew 20:8 in English

King James Version (KJV)
So when even was come, the lord of the vineyard saith unto his steward, Call the labourers, and give them [their] hire, beginning from the last unto the first.
World English Bible (WEB)
“When evening had come, the lord of the vineyard said to his manager, ‘Call the laborers and pay them their wages, beginning from the last to the first.’
American Standard Version (ASV)
And when even was come, the lord of the vineyard saith unto his steward, Call the laborers, and pay them their hire, beginning from the last unto the first.
Bible in Basic English (BBE)
And when evening came, the lord of the vine-garden said to his manager, Let the workers come, and give them their payment, from the last to the first.
Darby Translation (DBY)
But when the evening was come, the lord of the vineyard says to his steward, Call the workmen and pay [them] their wages, beginning from the last even to the first.
Webster's Bible (WBS)
So when evening was come, the lord of the vineyard saith to his steward, Call the laborers, and give them [their] hire, beginning from the last to the first.
Young's Literal Translation (YLT)
'And evening having come, the lord of the vineyard saith to his steward, Call the workmen, and pay them the reward, having begun from the last — unto the first.

Read in context

  1. 6ತರುವಾಯ ಸುಮಾರು ಹನ್ನೊಂದ ನೆಯ ತಾಸಿನಲ್ಲಿ ಅವನು ಹೊರಗೆಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವದನ್ನು ಕಂಡು ಅವರಿಗೆ--ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವದೇಕೆ ಎಂದು ಕೇಳಿದನು.
  2. 7ಅವರು ಅವನಿಗೆ--ಯಾಕಂದರೆ ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದರು. ಆಗ ಅವನು ಅವರಿಗೆ--ನೀವು ಸಹ ದ್ರಾಕ್ಷೇತೋಟಕ್ಕೆ ಹೋಗಿರಿ ಮತ್ತು ಸರಿಯಾದದ್ದನ್ನು ನೀವು ಹೊಂದುವಿರಿ ಎಂದು ಹೇಳಿ ದನು.
  3. 8ಹೀಗೆ ಸಾಯಂಕಾಲವಾದಾಗ ದ್ರಾಕ್ಷೇತೋಟ ದ ಯಜಮಾನನು ತನ್ನ ಮನೇವಾರ್ತೆಯವನಿಗೆ-- ಕೂಲಿಯಾಳುಗಳನ್ನು ಕರೆದು ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನ ವರೆಗೆ ಕೂಲಿಯನ್ನು ಕೊಡು ಎಂದು ಹೇಳಿದನು.
  4. 9ಸುಮಾರು ಹನ್ನೊಂದನೆ ಯ ತಾಸಿನಲ್ಲಿ ಕರೆಯಲ್ಪಟ್ಟವರಾದ ಪ್ರತಿಯೊಬ್ಬನು ಒಂದೊಂದು ಪಾವಲಿಯನ್ನು ಹೊಂದಿದನು.
  5. 10ಆದರೆ ಮೊದಲು ಬಂದವರು ತಮಗೆ ಹೆಚ್ಚು ದೊರೆಯುವ ದೆಂದು ನೆನಸಿದರು. ಆದರೂ ಅವರಲ್ಲಿ ಪ್ರತಿಯೊಬ್ಬನು ಅದೇ ರೀತಿಯಲ್ಲಿ ಒಂದೊಂದು ಪಾವಲಿಯನ್ನು ಹೊಂದಿದನು.
Read all of Matthew 20

Cross references

Matthew 20:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.