Matthew · chapter 21 · verse 1
Matthew 21:1 in Kannada
ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--
Avaru yeroosalemige samaapisi enne maragala guddada betphagege bandaaga yesu ibbaru shishyarannu kaluhisi avarige--
Matthew 21:1 in English
- King James Version (KJV)
- And when they drew nigh unto Jerusalem, and were come to Bethphage, unto the mount of Olives, then sent Jesus two disciples,
- World English Bible (WEB)
- When they came near to Jerusalem and came to Bethsphage, to the Mount of Olives, then Jesus sent two disciples,
- American Standard Version (ASV)
- And when they drew nigh unto Jerusalem, and came unto Bethphage, unto the mount of Olives, then Jesus sent two disciples,
- Bible in Basic English (BBE)
- And when they were near Jerusalem, and had come to Beth-phage, to the Mountain of Olives, Jesus sent two disciples,
- Darby Translation (DBY)
- And when they drew near to Jerusalem and came to Bethphage, at the mount of Olives, then Jesus sent two disciples,
- Webster's Bible (WBS)
- And when they drew nigh to Jerusalem, and had come to Bethphage, to the mount of Olives, then Jesus sent two disciples,
- Young's Literal Translation (YLT)
- And when they came nigh to Jerusalem, and came to Bethphage, unto the mount of the Olives, then Jesus sent two disciples,
Read in context
- 1ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--
- 2ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ.
- 3ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು.
Cross references
- Mark 11:1–10 ಮಾರ್ಕನು 11:1–10ಅವರು ಯೆರೂಸಲೇಮಿಗೆ ಸವಿಾಪವಾಗಿ ಎಣ್ಣೀಮರಗಳ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ-- ನಿಮ್ಮ ಎದುರಾಗಿರುವ ಹಳ್ಳಿಗೆ ಹೋಗಿರಿ; ನೀವು ಅದರೊಳಗೆ ಪ್ರವೇಶಿಸುತ್ತಲೇ ಯಾರು ಎಂದಿಗೂ ಅದರ ಮೇಲೆ ಕೂತುಕೊಳ್ಳದಿರುವ ಒಂದು ಕತ್ತೇಮರಿಯನ್ನು ಅಲ್ಲಿ ಕಾಣುವಿರಿ; ಅದನ್ನು ಬಿಚ್ಚಿ ತಕ್ಕೊಂಡು ಬನ್ನಿರಿ. ಯಾವ ನಾದರೂ ನಿಮಗೆ-- ನೀವು ಯಾಕೆ ಇದನ್ನು ಮಾಡು ತ್ತೀರಿ ಎಂದು ಕೇಳಿದರೆ ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ; ಆಗ ಅವನು ಕೂಡಲೆ ಅದನ್ನು ಇಲ್ಲಿಗೆ ಕಳುಹಿಸುವನು ಎಂದು ಹೇಳಿದನು. ಆಗ ಅವರು ಹೊರಟು ಹೋಗಿ ಎರಡು ದಾರಿಗಳು ಕೂಡುವ ಸ್ಥಳದಲ್ಲಿ ಹೊರಗೆ ಬಾಗಲಿನ ಬಳಿಯಲ್ಲಿ ಕಟ್ಟಿದ್ದ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ ಅಲ್ಲಿ ನಿಂತವರಲ್ಲಿ ಕೆಲವರು ಅವರಿಗೆ--ಆ ಕತ್ತೇಮರಿಯನ್ನು ಏನು ಮಾಡುತ್ತೀರಿ ಎಂದು ಕೇಳಿದರು. ಅದಕ್ಕೆ ಅವರು ಯೇಸು ಅಪ್ಪಣೆ ಕೊಟ್ಟಂತೆಯೇ ಹೇಳಿದರು. ಆಗ ಅವರು ಅವರಿಗೆ ಹೋಗಗೊಡಿಸಿದರು. ಅವರು ಕತ್ತೇ ಮರಿಯನ್ನು ಯೇಸುವಿನ ಬಳಿಗೆ ತಂದು ಅದರ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿದಾಗ ಆತನು ಅದರ ಮೇಲೆ ಕೂತುಕೊಂಡನು. ಅನೇಕರು ತಮ್ಮ ವಸ್ತ್ರ ಗಳನ್ನು ದಾರಿಯಲ್ಲಿ ಹಾಸಿದರು; ಇತರರು ಮರಗಳಿಂದ ಕೊಂಬೆಗಳನ್ನು ಕಡಿದು ದಾರಿಯಲ್ಲಿ ಹಾಕಿದರು. ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು.
- Zechariah 14:4 ಜೆಕರ್ಯ 14:4ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.
- John 8:1 ಯೋಹಾನನು 8:1ಯೇಸು ಎಣ್ಣೇಮರಗಳ ಗುಡ್ಡಕ್ಕೆ ಹೋದನು.
- Luke 19:28–38 ಲೂಕನು 19:28–38ಆತನು ಹೀಗೆ ಹೇಳಿದ ತರುವಾಯ ಮುಂದಾಗಿ ಯೆರೂಸಲೇಮಿಗೆ ಏರಿಹೋದನು. ಇದಾದ ಮೇಲೆ ಆತನು ಎಣ್ಣೇಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸವಿಾಪಿಸಿದಾಗ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ-- ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ನೀವು ಅದ ರೊಳಗೆ ಪ್ರವೇಶಿಸುತ್ತಿರುವಾಗ ಅಲ್ಲಿ ಕಟ್ಟಿರುವ ಮತ್ತು ಯಾವ ಮನುಷ್ಯನೂ ಅದರ ಮೇಲೆ ಹತ್ತದಿರುವ ಒಂದು ಕತ್ತೇ ಮರಿಯನ್ನು ಕಾಣುವಿರಿ; ಅದನ್ನು ಬಿಚ್ಚಿ ಇಲ್ಲಿಗೆ ತಕ್ಕೊಂಡು ಬನ್ನಿರಿ; ಯಾವನಾದರೂ ನಿಮಗೆ--ಯಾಕೆ ಅದನ್ನು ಬಿಚ್ಚುತ್ತೀರಿ ಎಂದು ಕೇಳಿದರೆ ನೀವು ಅವನಿಗೆ--ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ ಅಂದನು. ಕಳುಹಿಸಲ್ಪಟ್ಟವರು ತಮ್ಮ ಮಾರ್ಗವಾಗಿ ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು. ಅವರು ಆ ಕತ್ತೇ ಮರಿ ಯನ್ನು ಬಿಚ್ಚುತ್ತಿರುವಾಗ ಆದರ ಯಜಮಾನರು ಅವರಿಗೆ--ನೀವು ಕತ್ತೇಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಕೇಳಿದ್ದಕ್ಕೆ ಅವರು--ಅದು ಕರ್ತನಿಗೆ ಬೇಕಾಗಿದೆ ಅಂದರು. ಅವರು ಅದನ್ನು ಯೇಸು ವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಕತ್ತೇಮರಿಯ ಮೇಲೆ ಹಾಕಿ ಅದರ ಮೇಲೆ ಯೇಸುವನ್ನು ಕೂಡ್ರಿಸಿ ದರು. ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ-- ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
- Luke 21:37 ಲೂಕನು 21:37ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
- Matthew 24:3 ಮತ್ತಾಯನು 24:3ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
- Matthew 26:30 ಮತ್ತಾಯನು 26:30ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು.
- Acts 1:12 ಅಪೊಸ್ತಲರ ಕೃತ್ಯಗಳು 1:12ತರುವಾಯ ಅವರು ಯೆರೂಸಲೇಮಿ ನಿಂದ ಸಬ್ಬತ್ ದಿನದ ಪ್ರಯಾಣದಷ್ಟು ದೂರವಿದ್ದ ಎಣ್ಣೇಮರಗಳ ತೋಪು ಎಂದು ಕರೆಯಲ್ಪಟ್ಟ ಗುಡ್ಡ ದಿಂದ ಯೆರೂಸಲೇಮಿಗೆ ಹಿಂದಿರುಗಿದರು.
- Luke 22:39 ಲೂಕನು 22:39ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು.
- Mark 14:26 ಮಾರ್ಕನು 14:26ಬಳಿಕ ಅವರು ಒಂದು ಸಂಗೀತ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೊರಟುಹೋದರು.
Original words (Greek)
- And · G2532καί kaí
- when · G3753ὅτε hóte
- nigh · G1448ἐγγίζω engízō
- unto · G1519εἰς eis
- Jerusalem · G2414Ἱεροσόλυμα Hierosólyma
- and · G2532καί kaí
- come · G2064ἔρχομαι érchomai
- to · G1519εἰς eis
- Bethphage · G967Βηθφαγή Bēthphagḗ
- unto · G4314πρός prós
- mount · G3735ὄρος óros
- Olives · G1636ἐλαία elaía
- then · G5119τότε tóte
- sent · G649ἀποστέλλω apostéllō
- Jesus · G2424Ἰησοῦς Iēsoûs
- two · G1417δύο dýo
- disciples · G3101μαθητής mathētḗs