Skip to content
ThuthiThuthiThuthi
Matthew · chapter 21 · verse 11

Matthew 21:11 in Kannada

ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.

Adakke janara samoohavu --eetanu galilaaya da najaretina pravaadiyaada yesuvu endu helidaru.

Matthew 21:11 in English

King James Version (KJV)
And the multitude said, This is Jesus the prophet of Nazareth of Galilee.
World English Bible (WEB)
The multitudes said, “This is the prophet, Jesus, from Nazareth of Galilee.”
American Standard Version (ASV)
And the multitudes said, This is the prophet, Jesus, from Nazareth of Galilee.
Bible in Basic English (BBE)
And the people said, This is the prophet Jesus, from Nazareth of Galilee.
Darby Translation (DBY)
And the crowds said, This is Jesus the prophet who is from Nazareth of Galilee.
Webster's Bible (WBS)
And the multitude said, This is Jesus the prophet of Nazareth of Galilee.
Young's Literal Translation (YLT)
And the multitudes said, 'This is Jesus the prophet, who [is] from Nazareth of Galilee.'

Read in context

  1. 9ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
  2. 10ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು.
  3. 11ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
  4. 12ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.
  5. 13ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
Read all of Matthew 21

Cross references

Original words (Greek)

Matthew 21:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.