Matthew · chapter 21 · verse 12
Matthew 21:12 in Kannada
ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.
Yesu devaalayadolage hogi adaralli kraya vikraya maaduvavarannellaa horage haaki hana badalaayisuvavara mejugalannoo paari vaala maaruvavara aasanagalannoo kedavihaaki danu.
Matthew 21:12 in English
- King James Version (KJV)
- And Jesus went into the temple of God, and cast out all them that sold and bought in the temple, and overthrew the tables of the moneychangers, and the seats of them that sold doves,
- World English Bible (WEB)
- Jesus entered into the temple of God and drove out all of those who sold and bought in the temple, and overthrew the money changers’ tables and the seats of those who sold the doves.
- American Standard Version (ASV)
- And Jesus entered into the temple of God, and cast out all them that sold and bought in the temple, and overthrew the tables of the money-changers, and the seats of them that sold the doves;
- Bible in Basic English (BBE)
- And Jesus went into the Temple and sent out all who were trading there, overturning the tables of the money-changers and the seats of those trading in doves.
- Darby Translation (DBY)
- And Jesus entered into the temple [of God], and cast out all that sold and bought in the temple, and overthrew the tables of the money-changers and the seats of those that sold the doves.
- Webster's Bible (WBS)
- And Jesus went into the temple of God, and cast out all them that sold and bought in the temple, and overthrew the tables of the money-changers, and the seats of them that sold doves.
- Young's Literal Translation (YLT)
- And Jesus entered into the temple of God, and did cast forth all those selling and buying in the temple, and the tables of the money-changers he overturned, and the seats of those selling the doves,
Read in context
- 10ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು.
- 11ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
- 12ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.
- 13ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
- 14ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.
Cross references
- John 2:14–17 ಯೋಹಾನನು 2:14–17ದೇವಾಲಯದಲ್ಲಿ ಎತ್ತು ಕುರಿ ಪಾರಿವಾಳ ಇವುಗಳನ್ನು ಮಾರುವವ ರನ್ನೂ ಹಣ ಬದಲಾಯಿಸುವವರು ಕೂತಿರುವದನೂ ಕಂಡನು; ಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು. ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು. ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.
- Luke 19:45–47 ಲೂಕನು 19:45–47ಆತನು ದೇವಾಲಯದೊಳಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಂಡುಕೊಳ್ಳುವವರನ್ನೂ ಹೊರಗೆ ಹಾಕುವದಕ್ಕೆ ಪ್ರಾರಂಭಿಸಿ ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಬರೆಯಲ್ಪಟ್ಟಿದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಅಂದನು. ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು.ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
- Mark 11:15–18 ಮಾರ್ಕನು 11:15–18ಆಗ ಅವರು ಯೆರೂಸಲೇಮಿಗೆ ಬಂದರು; ಮತ್ತು ಯೇಸು ದೇವಾಲಯದೊಳಕ್ಕೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡು ಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿವಾಳಗಳನ್ನು ಮಾರುತ್ತಿದ್ದವರ ಪೀಠಗಳನ್ನೂ ಕೆಡವಿಹಾಕಿದನು. ಯಾವನೂ ದೇವಾಲಯದ ಮಾರ್ಗದಿಂದ ಯಾವ ಪಾತ್ರೆಯ ನ್ನಾದರೂ ತಕ್ಕೊಂಡು ಹೋಗಗೊಡಿಸಲಿಲ್ಲ. ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು. ಆಗ ಶಾಸ್ತ್ರಿಗಳೂ ಪ್ರಧಾನಯಾಜಕರೂ ಅದನ್ನು ಕೇಳಿ ಆತನನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಭಯಪಟ್ಟರು.
- Leviticus 1:14 ಯಾಜಕಕಾಂಡ 1:14ಅವನು ಕರ್ತನಿಗೆ ಸಮರ್ಪಿಸುವ ದಹನಬಲಿಯು ಪಕ್ಷಿಗಳಾಗಿದ್ದರೆ ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯ ನ್ನಾಗಲಿ ಪಾರಿವಾಳದ ಮರಿಯನ್ನಾಗಲಿ ತರಬೇಕು.
- Leviticus 5:7 ಯಾಜಕಕಾಂಡ 5:7ಅವನು ಒಂದು ಕುರಿಮರಿಯನ್ನು ತರುವದಕ್ಕೆ ಅಶಕ್ತನಾಗಿದ್ದರೆ ತಾನು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿ ಗಳನ್ನಾಗಲಿ ಕರ್ತನಿಗೆ ತರಬೇಕು; ಒಂದನ್ನು ಪಾಪದ ಬಲಿಗಾಗಿ ಮತ್ತೊಂದನ್ನು ದಹನಬಲಿಗಾಗಿ ತರಬೇಕು.
- Luke 2:24 ಲೂಕನು 2:24ಕರ್ತನ ನ್ಯಾಯಪ್ರಮಾಣದಲ್ಲಿ ಹೇಳಿದಂತೆ ಒಂದು ಜೋಡಿ ಬೆಳವವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ಯಜ್ಞಾರ್ಪಣೆ ಮಾಡಬೇಕಾಗಿತ್ತು.
- Deuteronomy 14:24–26 ಧರ್ಮೋಪದೇಶಕಾಂಡ 14:24–26ನೀನು ಅವುಗಳನ್ನು ತೆಗೆದುಕೊಂಡು ಹೋಗದ ಹಾಗೆ ನಿನಗೆ ದಾರಿ ದೂರವಾದರೆ ಇಲ್ಲವೆ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಮೇಲೆ ಅವುಗಳನ್ನು ಹಣಕ್ಕೆ ಮಾರಿಬಿಟ್ಟು ಆ ಹಣವನ್ನು ನಿನ್ನ ಕೈಯಲ್ಲಿ ಹಿಡುಕೊಂಡು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಬೇಕು. ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು.
- Leviticus 14:22 ಯಾಜಕಕಾಂಡ 14:22ಅವನಿಂದಾಗುವಷ್ಟು ಎರಡು ಬೆಳವಗಳನ್ನು ಎರಡು ಪಾರಿವಾಳದ ಮರಿಗಳನ್ನು ತಕ್ಕೊಳ್ಳಬೇಕು; ಅವುಗಳಲ್ಲಿ ಒಂದು ಪಾಪಬಲಿಗಾಗಿಯೂ ಇನ್ನೊಂದು ದಹನ ಬಲಿಗಾಗಿಯೂ ಇರುವದು.
- Exodus 30:13 ವಿಮೋಚನಕಾಂಡ 30:13ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.
- Leviticus 12:8 ಯಾಜಕಕಾಂಡ 12:8ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.
- Mark 11:11 ಮಾರ್ಕನು 11:11ಯೇಸು ಯೆರೂಸಲೇಮಿಗೆ ಹೋಗಿ ದೇವಾಲ ಯದಲ್ಲಿ ಪ್ರವೇಶಿಸಿದಾಗ ಎಲ್ಲವುಗಳನ್ನು ಸುತ್ತಲೂ ನೋಡಿದನು; ಮತ್ತು ಸಂಜೆಯಾದಾಗ ಆ ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದನು.
- Leviticus 12:6 ಯಾಜಕಕಾಂಡ 12:6ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು.
Original words (Greek)
- And · G2532καί kaí
- Jesus · G2424Ἰησοῦς Iēsoûs
- went · G1525εἰσέρχομαι eisérchomai
- into · G1519εἰς eis
- temple · G2411ἱερόν hierón
- God · G2316θεός theós
- and · G2532καί kaí
- out · G1544ἐκβάλλω ekbállō
- all · G3956πᾶς pâs
- sold · G4453πωλέω pōléō
- and · G2532καί kaí
- bought · G59ἀγοράζω agorázō
- in · G1722ἐν en
- temple · G2411ἱερόν hierón
- and · G2532καί kaí
- overthrew · G2690καταστρέφω katastréphō
- tables · G5132τράπεζα trápeza
- moneychangers · G2855κολλυβιστής kollybistḗs
- and · G2532καί kaí
- seats · G2515καθέδρα kathédra
- sold · G4453πωλέω pōléō
- doves · G4058περιστερά peristerá