Matthew · chapter 21 · verse 13
Matthew 21:13 in Kannada
ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
Aatanu avarige--nanna maneyu praarthaneya mane endu kareyalpaduvadaagi baredade; aadare neevu adannu kallara gaviyannaagi maadiddeeri endu helidanu.
Matthew 21:13 in English
- King James Version (KJV)
- And said unto them, It is written, My house shall be called the house of prayer; but ye have made it a den of thieves.
- World English Bible (WEB)
- He said to them, “It is written, ‘My house shall be called a house of prayer,’ but you have made it a den of robbers!”
- American Standard Version (ASV)
- and he saith unto them, It is written, My house shall be called a house of prayer: but ye make it a den of robbers.
- Bible in Basic English (BBE)
- And he said to them, It is in the Writings, My house is to be named a house of prayer, but you are making it a hole of thieves.
- Darby Translation (DBY)
- And he says to them, It is written, My house shall be called a house of prayer, but ye have made it a den of robbers.
- Webster's Bible (WBS)
- And said to them, It is written, My house shall be called the house of prayer, but ye have made it a den of thieves.
- Young's Literal Translation (YLT)
- and he saith to them, 'It hath been written, My house a house of prayer shall be called, but ye did make it a den of robbers.'
Read in context
- 11ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
- 12ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.
- 13ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
- 14ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.
- 15ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
Cross references
- Jeremiah 7:11 ಯೆರೆಮೀಯ 7:11ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.
- Isaiah 56:7 ಯೆಶಾಯ 56:7ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
- Luke 19:46 ಲೂಕನು 19:46ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಬರೆಯಲ್ಪಟ್ಟಿದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಅಂದನು.
- Mark 11:17 ಮಾರ್ಕನು 11:17ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
- Psalm 93:5 ಕೀರ್ತನೆಗಳು 93:5ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- John 15:25 ಯೋಹಾನನು 15:25ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
- Matthew 2:5 ಮತ್ತಾಯನು 2:5ಅದಕ್ಕೆ ಅವರು ಅವನಿಗೆ--ಯೂದಾಯದ ಬೇತ್ಲೆಹೇಮಿ ನಲ್ಲಿಯೇ; ಯಾಕಂದರೆ ಪ್ರವಾದಿಯಿಂದ ಹೀಗೆ ಬರೆಯಲ್ಪಟ್ಟಿದೆ--