Matthew · chapter 21 · verse 14
Matthew 21:14 in Kannada
ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.
Aaga kurudaru mattu kuntaru devaalaya dalli aatana balige bandaru; aatanu avarannu svastha maadidanu.
Matthew 21:14 in English
- King James Version (KJV)
- And the blind and the lame came to him in the temple; and he healed them.
- World English Bible (WEB)
- The lame and the blind came to him in the temple, and he healed them.
- American Standard Version (ASV)
- And the blind and the lame came to him in the temple; and he healed them.
- Bible in Basic English (BBE)
- And the blind and the broken in body came to him in the Temple, and he made them well.
- Darby Translation (DBY)
- And blind and lame came to him in the temple, and he healed them.
- Webster's Bible (WBS)
- And the blind and the lame came to him in the temple; and he healed them.
- Young's Literal Translation (YLT)
- And there came to him blind and lame men in the temple, and he healed them,
Read in context
- 12ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.
- 13ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
- 14ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.
- 15ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
- 16ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
Cross references
- Matthew 9:35 ಮತ್ತಾಯನು 9:35ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- Isaiah 35:5 ಯೆಶಾಯ 35:5ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.
- Matthew 11:4–5 ಮತ್ತಾಯನು 11:4–5ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನೀವು ಹೋಗಿ ಕೇಳುವವುಗಳನ್ನೂ ನೋಡುವವು ಗಳನ್ನೂ ಯೋಹಾನನಿಗೆ ತಿಳಿಸಿರಿ; ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
- Matthew 4:23 ಮತ್ತಾಯನು 4:23ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
- Acts 3:1–9 ಅಪೊಸ್ತಲರ ಕೃತ್ಯಗಳು 3:1–9ಪ್ರಾರ್ಥನೆಯ ಸಮಯವಾದ ಒಂಭತ್ತ ನೆಯ ತಾಸಿನಲ್ಲಿ (ಮೂರು ಘಂಟೆಗೆ) ಪೇತ್ರ ಯೋಹಾನರು ಕೂಡಿಕೊಂಡು ದೇವಾಲಯಕ್ಕೆ ಹೋದರು. ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು. ದೇವಾ ಲಯದೊಳಕ್ಕೆ ಹೋಗುವದಕ್ಕಿದ್ದ ಪೇತ್ರ ಯೋಹಾನ ರನ್ನು ಅವನು ನೋಡಿ ಭಿಕ್ಷೆ ಬೇಡಿದನು. ಆಗ ಪೇತ್ರನು ಯೋಹಾನನೊಂದಿಗೆ ಅವನನ್ನು ಕಣ್ಣಿಟ್ಟು ನೋಡುತ್ತಾ--ನಮ್ಮನ್ನು ನೋಡು ಅಂದನು. ಆಗ ಅವರಿಂದ ಏನಾದರೂ ತನಗೆ ಸಿಕ್ಕೀತೆಂದು ನಿರೀಕ್ಷಿಸಿ ಅವನು ಅವರ ಮೇಲೆ ಲಕ್ಷ್ಯವಿಟ್ಟನು. ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ ಪೇತ್ರನು ಅವನ ಬಲಗೈಯನ್ನು ಹಿಡಿದು ಎತ್ತಿದನು; ಕೂಡಲೆ ಅವನ ಪಾದಗಳೂ ಹರಡಿನ ಎಲುಬುಗಳೂ ಬಲವನ್ನು ಹೊಂದಿದವು. ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು. ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರೂ ನೋಡಿ