Matthew · chapter 21 · verse 16
Matthew 21:16 in Kannada
ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
Ivaru heluvadenendu neenu kelutteeyo endu keliddakke yesu avarige -- haudu, sanna makkala mattu molekoosugala baayinda neenu stotravannu siddhige tandiddee embadannu neevu endaadaroo odalillavo andanu.
Matthew 21:16 in English
- King James Version (KJV)
- And said unto him, Hearest thou what these say? And Jesus saith unto them, Yea; have ye never read, Out of the mouth of babes and sucklings thou hast perfected praise?
- World English Bible (WEB)
- and said to him, “Do you hear what these are saying?” Jesus said to them, “Yes. Did you never read, ‘Out of the mouth of children and nursing babies, you have perfected praise’?”
- American Standard Version (ASV)
- and said unto him, Hearest thou what these are saying? And Jesus saith unto them, Yea: did ye never read, Out of the mouth of babes and sucklings thou hast perfected praise?
- Bible in Basic English (BBE)
- Have you any idea what these are saying? And Jesus said to them, Yes: have you not seen in the Writings, From the lips of children and babies at the breast you have made your praise complete?
- Darby Translation (DBY)
- and said to him, Hearest thou what these say? And Jesus says to them, Yea; have ye never read, Out of the mouth of babes and sucklings thou hast perfected praise?
- Webster's Bible (WBS)
- And said to him, Hearest thou what these say? And Jesus saith to them, Yes: have ye never read, Out of the mouth of babes and sucklings thou hast perfected praise?
- Young's Literal Translation (YLT)
- and they said to him, 'Hearest thou what these say?' And Jesus saith to them, 'Yes, did ye never read, that, Out of the mouth of babes and sucklings Thou didst prepare praise?'
Read in context
- 14ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.
- 15ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
- 16ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
- 17ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.
- 18ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ ಆತನು ಹಸಿದಿದ್ದನು.
Cross references
- Psalm 8:2 ಕೀರ್ತನೆಗಳು 8:2ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ.
- Matthew 11:25 ಮತ್ತಾಯನು 11:25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
- Luke 19:39–40 ಲೂಕನು 19:39–40ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು. ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
- Matthew 19:4 ಮತ್ತಾಯನು 19:4ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.
- Matthew 12:3 ಮತ್ತಾಯನು 12:3ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ?
- Mark 2:25 ಮಾರ್ಕನು 2:25ಆತನು ಅವರಿಗೆ--ದಾವೀದನು ಕೊರತೆಯುಳ್ಳವನಾಗಿ ಹಸಿದಾಗ ಅವನೂ ಅವನ ಸಂಗಡ ಇದ್ದವರೂ ಏನು ಮಾಡಿ ದರು?
- Matthew 22:31 ಮತ್ತಾಯನು 22:31ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ--
- Acts 4:16–18 ಅಪೊಸ್ತಲರ ಕೃತ್ಯಗಳು 4:16–18ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು. ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು.
- John 11:47–48 ಯೋಹಾನನು 11:47–48ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ? ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು.