Matthew · chapter 21 · verse 17
Matthew 21:17 in Kannada
ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.
Aatanu avarannu bittu pattanadinda horatu bethaanyakke hogi alli ilukondanu.
Matthew 21:17 in English
- King James Version (KJV)
- And he left them, and went out of the city into Bethany; and he lodged there.
- World English Bible (WEB)
- He left them and went out of the city to Bethany, and camped there.
- American Standard Version (ASV)
- And he left them, and went forth out of the city to Bethany, and lodged there.
- Bible in Basic English (BBE)
- And he went away from them, and went out of the town to Bethany, and was there for the night.
- Darby Translation (DBY)
- And leaving them he went forth out of the city to Bethany, and there he passed the night.
- Webster's Bible (WBS)
- And he left them, and went out of the city into Bethany, and he lodged there.
- Young's Literal Translation (YLT)
- And having left them, he went forth out of the city to Bethany, and did lodge there,
Read in context
- 15ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
- 16ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
- 17ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.
- 18ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ ಆತನು ಹಸಿದಿದ್ದನು.
- 19ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.
Cross references
- John 11:18 ಯೋಹಾನನು 11:18ಬೇಥಾನ್ಯವು ಯೆರೂಸಲೇಮಿಗೆ ಹೆಚ್ಚುಕಡಿಮೆ ಒಂದು ಹರದಾರಿ ಯಷ್ಟು ಸವಿಾಪದಲ್ಲಿತ್ತು.
- John 11:1 ಯೋಹಾನನು 11:1ಮರಿಯಳ ಮತ್ತು ಆಕೆಯ ಸಹೋದರಿ ಯಾದ ಮಾರ್ಥಳ ಊರಾದ ಬೇಥಾನ್ಯ ದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.
- Mark 11:11 ಮಾರ್ಕನು 11:11ಯೇಸು ಯೆರೂಸಲೇಮಿಗೆ ಹೋಗಿ ದೇವಾಲ ಯದಲ್ಲಿ ಪ್ರವೇಶಿಸಿದಾಗ ಎಲ್ಲವುಗಳನ್ನು ಸುತ್ತಲೂ ನೋಡಿದನು; ಮತ್ತು ಸಂಜೆಯಾದಾಗ ಆ ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದನು.
- Luke 24:50 ಲೂಕನು 24:50ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.
- Mark 11:19 ಮಾರ್ಕನು 11:19ಸಂಜೆಯಾದಾಗ ಆತನು ಪಟ್ಟಣದ ಹೊರಗೆ ಹೋದನು.
- Matthew 16:4 ಮತ್ತಾಯನು 16:4ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
- Luke 19:29 ಲೂಕನು 19:29ಇದಾದ ಮೇಲೆ ಆತನು ಎಣ್ಣೇಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸವಿಾಪಿಸಿದಾಗ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ--
- Matthew 26:6 ಮತ್ತಾಯನು 26:6ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿದ್ದನು.
- Mark 3:7 ಮಾರ್ಕನು 3:7ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂ
- John 12:1–3 ಯೋಹಾನನು 12:1–3ಇದಾದ ಮೇಲೆ ಪಸ್ಕಕ್ಕೆ ಆರು ದಿನಗಳ ಮುಂಚೆ ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಇದ್ದ ಬೇಥಾನ್ಯಕ್ಕೆ ಯೇಸು ಬಂದನು. ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು. ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.
- Mark 11:1 ಮಾರ್ಕನು 11:1ಅವರು ಯೆರೂಸಲೇಮಿಗೆ ಸವಿಾಪವಾಗಿ ಎಣ್ಣೀಮರಗಳ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--
- Luke 10:38 ಲೂಕನು 10:38ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು.