Skip to content
ThuthiThuthiThuthi
Matthew · chapter 21 · verse 18

Matthew 21:18 in Kannada

ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ ಆತನು ಹಸಿದಿದ್ದನು.

Beligge pattanakke hindirugi baruttiddaaga aatanu hasididdanu.

Matthew 21:18 in English

King James Version (KJV)
Now in the morning as he returned into the city, he hungered.
World English Bible (WEB)
Now in the morning, as he returned to the city, he was hungry.
American Standard Version (ASV)
Now in the morning as he returned to the city, he hungered.
Bible in Basic English (BBE)
Now in the morning when he was coming back to the town, he had a desire for food.
Darby Translation (DBY)
But early in the morning, as he came back into the city, he hungered.
Webster's Bible (WBS)
Now in the morning as he was returning into the city, he was hungry.
Young's Literal Translation (YLT)
and in the morning turning back to the city, he hungered,

Read in context

  1. 16ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
  2. 17ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.
  3. 18ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ ಆತನು ಹಸಿದಿದ್ದನು.
  4. 19ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.
  5. 20ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು.
Read all of Matthew 21

Cross references

Original words (Greek)

Matthew 21:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.