Matthew · chapter 21 · verse 2
Matthew 21:2 in Kannada
ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ.
Nimma edurigiruva hallige hogiri; aaga ondu katteyu tanna mariyondige kattalpattiruvadannu neevu takshanave kaanuviri; avugalannu bichchi nanna balige takkondu banniri.
Matthew 21:2 in English
- King James Version (KJV)
- Saying unto them, Go into the village over against you, and straightway ye shall find an ass tied, and a colt with her: loose [them], and bring [them] unto me.
- World English Bible (WEB)
- saying to them, “Go into the village that is opposite you, and immediately you will find a donkey tied, and a colt with her. Untie them and bring them to me.
- American Standard Version (ASV)
- saying unto them, Go into the village that is over against you, and straightway ye shall find an ass tied, and a colt with her: loose [them], and bring [them] unto me.
- Bible in Basic English (BBE)
- Saying to them, Go into the little town in front of you, and straight away you will see an ass with a cord round her neck, and a young one with her; let them loose and come with them to me.
- Darby Translation (DBY)
- saying to them, Go into the village over against you, and immediately ye will find an ass tied, and a colt with it; loose [them] and lead [them] to me.
- Webster's Bible (WBS)
- Saying to them, Go into the village over against you, and immediately ye shall find an ass tied, and a colt with her, loose [them] , and bring [them] to me.
- Young's Literal Translation (YLT)
- saying to them, 'Go on to the village over-against you, and immediately ye shall find an ass bound, and a colt with her — having loosed, bring ye to me;
Read in context
- 1ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--
- 2ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ.
- 3ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು.
- 4ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ--
Cross references
- Luke 19:30–32 ಲೂಕನು 19:30–32ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ನೀವು ಅದ ರೊಳಗೆ ಪ್ರವೇಶಿಸುತ್ತಿರುವಾಗ ಅಲ್ಲಿ ಕಟ್ಟಿರುವ ಮತ್ತು ಯಾವ ಮನುಷ್ಯನೂ ಅದರ ಮೇಲೆ ಹತ್ತದಿರುವ ಒಂದು ಕತ್ತೇ ಮರಿಯನ್ನು ಕಾಣುವಿರಿ; ಅದನ್ನು ಬಿಚ್ಚಿ ಇಲ್ಲಿಗೆ ತಕ್ಕೊಂಡು ಬನ್ನಿರಿ; ಯಾವನಾದರೂ ನಿಮಗೆ--ಯಾಕೆ ಅದನ್ನು ಬಿಚ್ಚುತ್ತೀರಿ ಎಂದು ಕೇಳಿದರೆ ನೀವು ಅವನಿಗೆ--ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ ಅಂದನು. ಕಳುಹಿಸಲ್ಪಟ್ಟವರು ತಮ್ಮ ಮಾರ್ಗವಾಗಿ ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.
- Mark 11:2–3 ಮಾರ್ಕನು 11:2–3ನಿಮ್ಮ ಎದುರಾಗಿರುವ ಹಳ್ಳಿಗೆ ಹೋಗಿರಿ; ನೀವು ಅದರೊಳಗೆ ಪ್ರವೇಶಿಸುತ್ತಲೇ ಯಾರು ಎಂದಿಗೂ ಅದರ ಮೇಲೆ ಕೂತುಕೊಳ್ಳದಿರುವ ಒಂದು ಕತ್ತೇಮರಿಯನ್ನು ಅಲ್ಲಿ ಕಾಣುವಿರಿ; ಅದನ್ನು ಬಿಚ್ಚಿ ತಕ್ಕೊಂಡು ಬನ್ನಿರಿ. ಯಾವ ನಾದರೂ ನಿಮಗೆ-- ನೀವು ಯಾಕೆ ಇದನ್ನು ಮಾಡು ತ್ತೀರಿ ಎಂದು ಕೇಳಿದರೆ ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ; ಆಗ ಅವನು ಕೂಡಲೆ ಅದನ್ನು ಇಲ್ಲಿಗೆ ಕಳುಹಿಸುವನು ಎಂದು ಹೇಳಿದನು.
- John 2:5–8 ಯೋಹಾನನು 2:5–8ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು. ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು. ಯೇಸು ಅವರಿಗೆ--ಆ ಬಾನೆ ಗಳಲ್ಲಿ ನೀರು ತುಂಬಿರಿ ಅಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದ್ದರು. ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು.
- Mark 14:13–16 ಮಾರ್ಕನು 14:13–16ಆಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--ನೀವು ಪಟ್ಟಣದೊಳಕ್ಕೆ ಹೋಗಿರಿ; ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನನ್ನು ಹಿಂಬಾಲಿಸಿರಿ. ಅವನು ಯಾವ ಮನೆ ಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನ ನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ ಎಂದು ಬೋಧ ಕನು ಕೇಳುತ್ತಾನೆ ಎಂದು ಹೇಳಿರಿ. ಅವನು ಸಜ್ಜು ಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನಮಗೆ ಸಿದ್ಧಮಾಡಿರಿ ಅಂದನು. ಆಗ ಆತನ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಆತನು ತಮಗೆ ಹೇಳಿದಂತೆ ಕಂಡುಕೊಂಡು ಪಸ್ಕವನ್ನು ಸಿದ್ಧಮಾಡಿದರು.
- Matthew 26:18 ಮತ್ತಾಯನು 26:18ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು.