Skip to content
ThuthiThuthiThuthi
Matthew · chapter 21 · verse 20

Matthew 21:20 in Kannada

ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು.

Shishyaru adannu nodi aashcharya dinda --eshtu begane ee anjoorada maravu onagihoyitallaa endu helidanu.

Matthew 21:20 in English

King James Version (KJV)
And when the disciples saw [it], they marvelled, saying, How soon is the fig tree withered away!
World English Bible (WEB)
When the disciples saw it, they marveled, saying, “How did the fig tree immediately wither away?”
American Standard Version (ASV)
And when the disciples saw it, they marvelled, saying, How did the fig tree immediately wither away?
Bible in Basic English (BBE)
And when the disciples saw it they were surprised, saying, How did the fig-tree become dry in so short a time?
Darby Translation (DBY)
And when the disciples saw [it], they wondered, saying, How immediately is the fig-tree dried up!
Webster's Bible (WBS)
And when the disciples saw [it] , they marveled, saying, How soon is the fig-tree withered!
Young's Literal Translation (YLT)
And the disciples having seen, did wonder, saying, 'How did the fig-tree forthwith wither?'

Read in context

  1. 18ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ ಆತನು ಹಸಿದಿದ್ದನು.
  2. 19ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.
  3. 20ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು.
  4. 21ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ
  5. 22ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
Read all of Matthew 21

Cross references

Original words (Greek)

Matthew 21:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.