Matthew · chapter 21 · verse 22
Matthew 21:22 in Kannada
ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
Neevu nambuvava raagi praarthaneyalli enenoo keluviro avugalannellaa honduviri andanu.
Matthew 21:22 in English
- King James Version (KJV)
- And all things, whatsoever ye shall ask in prayer, believing, ye shall receive.
- World English Bible (WEB)
- All things, whatever you ask in prayer, believing, you will receive.”
- American Standard Version (ASV)
- And all things, whatsoever ye shall ask in prayer, believing, ye shall receive.
- Bible in Basic English (BBE)
- And all things, whatever you make request for in prayer, having faith, you will get.
- Darby Translation (DBY)
- And all things whatsoever ye shall ask in prayer, believing, ye shall receive.
- Webster's Bible (WBS)
- And all things whatever ye shall ask in prayer, believing, ye shall receive.
- Young's Literal Translation (YLT)
- and all — as much as ye may ask in the prayer, believing, ye shall receive.'
Read in context
- 20ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು.
- 21ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ
- 22ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
- 23ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
- 24ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು?
Cross references
- Matthew 7:7 ಮತ್ತಾಯನು 7:7ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
- 1 John 5:14–15 1 ಯೋಹಾನನು 5:14–15ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು. ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
- Mark 11:24 ಮಾರ್ಕನು 11:24ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.
- 1 John 3:22 1 ಯೋಹಾನನು 3:22ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
- John 14:13 ಯೋಹಾನನು 14:13ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.
- Matthew 18:19 ಮತ್ತಾಯನು 18:19ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು.
- Luke 11:8–10 ಲೂಕನು 11:8–10ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು. ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು. ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು.
- John 16:24 ಯೋಹಾನನು 16:24ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
- James 5:16 ಯಾಕೋಬನು 5:16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
- John 15:7 ಯೋಹಾನನು 15:7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
- Matthew 7:11 ಮತ್ತಾಯನು 7:11ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?