Matthew · chapter 21 · verse 23
Matthew 21:23 in Kannada
ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
Aatanu devaalayakke bandu bodhisu ttiddaaga pradhaanayaajakaroo janara hiriyaroo aatana balige bandu--yaava adhikaaradinda neenu ivugalannu maaduttee? Mattu ee adhikaaravannu ninage kottavaru yaaru endu kelidaru.
Matthew 21:23 in English
- King James Version (KJV)
- And when he was come into the temple, the chief priests and the elders of the people came unto him as he was teaching, and said, By what authority doest thou these things? and who gave thee this authority?
- World English Bible (WEB)
- When he had come into the temple, the chief priests and the elders of the people came to him as he was teaching, and said, “By what authority do you do these things? Who gave you this authority?”
- American Standard Version (ASV)
- And when he was come into the temple, the chief priests and the elders of the people came unto him as he was teaching, and said, By what authority doest thou these things? and who gave thee this authority?
- Bible in Basic English (BBE)
- And when he had come into the Temple, the chief priests and those in authority over the people came to him while he was teaching, and said, By what authority do you do these things? and who gave you this authority?
- Darby Translation (DBY)
- And when he came into the temple, the chief priests and the elders of the people came to him [as he was] teaching, saying, By what authority doest thou these things? and who gave thee this authority?
- Webster's Bible (WBS)
- And when he had come into the temple, the chief priests and the elders of the people came to him as he was teaching, and said, By what authority doest thou these things; and who gave thee this authority?
- Young's Literal Translation (YLT)
- And he having come to the temple, there came to him when teaching the chief priests and the elders of the people, saying, 'By what authority dost thou do these things? and who gave thee this authority?'
Read in context
- 21ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ
- 22ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
- 23ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
- 24ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು?
- 25ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.
Cross references
- Acts 4:7 ಅಪೊಸ್ತಲರ ಕೃತ್ಯಗಳು 4:7ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು.
- Mark 11:27–33 ಮಾರ್ಕನು 11:27–33ಅವರು ತಿರಿಗಿ ಯೆರೂಸಲೇಮಿಗೆ ಬಂದರು; ಮತ್ತು ಆತನು ದೇವಾಲಯದಲ್ಲಿ ತಿರುಗಾಡುತ್ತಿರುವಾಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು ಆತನಿಗೆ--ನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ? ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ಪ್ರಶ್ನೆಯನ್ನು ನಿಮ್ಮಿಂದ ಕೇಳುತ್ತೇನೆ, ನನಗೆ ಉತ್ತರಕೊಡಿರಿ; ಆಗ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ. ಯೋಹಾನನ ಬಾಪ್ತಿಸ್ಮವು ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ, ನನಗೆ ಉತ್ತರಕೊಡಿರಿ ಅಂದನು. ಆಗ ಅವರು --ಪರಲೋಕದಿಂದ ಎಂದು ನಾವು ಹೇಳಿದರೆ--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಕೇಳಿ ಯಾನು; ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು. ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
- 1 Chronicles 24:1–19 1 ಪೂರ್ವಕಾಲವೃತ್ತಾಂತ 24:1–19ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ; ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು. ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು. ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು. ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು. ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು. ಮೊದಲನೇ ಚೀಟು ಯೆಹೋಯಾರೀಬನಿಗೆ ಬಂತು, ಎರಡನೆಯದು ಯೆದಾಯನಿಗೆ ಮೂರನೆ ಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮ ನಿಗೆ, ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾವಿಾನನಿಗೆ, ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ, ಒಂಭತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ, ಹನ್ನೊಂದ ನೆಯದು ಎಲ್ಯಾಷೀಬನಿಗೆ, ಹನ್ನೆರಡನೆಯದು ಯಾಕೀಮನಿಗೆ, ಹದಿಮೂರನೆಯದು ಹುಪ್ಪನಿಗೆ, ಹದಿನಾಲ್ಕನೆಯದು ಎಫೆಬಾಬನಿಗೆ, ಹದಿನೈದನೆ ಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ, ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆ ಯದು ಹಪ್ಪಿಚ್ಚೇಚನಿಗೆ, ಹತ್ತೊಂಭತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ, ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆ ರಡನೆಯದು ಗಾಮೂಲನಿಗೆ, ಇಪ್ಪತ್ತಮೂರನೆ ಯದು ದೆಲಾಯನಿಗೆ, ಇಪ್ಪತ್ತನಾಲ್ಕನೆಯದು ಮಾಜ್ಯ ನಿಗೆ. ಇವೇ ಇಸ್ರಾಯೇಲ್ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು.
- Exodus 2:14 ವಿಮೋಚನಕಾಂಡ 2:14ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.
- Matthew 26:55 ಮತ್ತಾಯನು 26:55ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;
- Acts 7:27 ಅಪೊಸ್ತಲರ ಕೃತ್ಯಗಳು 7:27ಆದರೆ ತನ್ನ ನೆರೆಯವನಿಗೆ ಅನ್ಯಾಯಮಾಡುತ್ತಿದ್ದವನು--ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು?
Original words (Greek)
- And · G2532καί kaí
- when · G2064ἔρχομαι érchomai
- he · G846αὐτός autós
- come · G2064ἔρχομαι érchomai
- into · G1519εἰς eis
- temple · G2411ἱερόν hierón
- priests · G749ἀρχιερεύς archiereús
- and · G2532καί kaí
- elders · G4245πρεσβύτερος presbýteros
- people · G2992λαός laós
- came · G4334προσέρχομαι prosérchomai
- him · G846αὐτός autós
- teaching · G1321διδάσκω didáskō
- said · G3004λέγω légō
- By · G1722ἐν en
- what · G4169ποῖος poîos
- authority · G1849ἐξουσία exousía
- thou · G4160ποιέω poiéō
- things · G5023ταῦτα taûta
- and · G2532καί kaí
- who · G5101τίς tís
- gave · G1325δίδωμι dídōmi
- thee · G4671σοί soí
- this · G3778οὗτος hoûtos
- authority · G1849ἐξουσία exousía