Skip to content
ThuthiThuthiThuthi
Matthew · chapter 21 · verse 24

Matthew 21:24 in Kannada

ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು?

Adakke yesu pratyuttaravaagi avarige--naanu saha ondu vishaya nimmannu keluttene; adannu neevu nanage helidare naanu yaava adhikaaradinda ivugalannu maadutte nendu nimage heluvenu endu heli--yohaanana baaptismavu ellinda bantu?

Matthew 21:24 in English

King James Version (KJV)
And Jesus answered and said unto them, I also will ask you one thing, which if ye tell me, I in like wise will tell you by what authority I do these things.
World English Bible (WEB)
Jesus answered them, “I also will ask you one question, which if you tell me, I likewise will tell you by what authority I do these things.
American Standard Version (ASV)
And Jesus answered and said unto them, I also will ask you one question, which if ye tell me, I likewise will tell you by what authority I do these things.
Bible in Basic English (BBE)
And Jesus said to them in answer, I will put one question to you, and if you give me the answer, I will say by what authority I do these things.
Darby Translation (DBY)
And Jesus answering said to them, I also will ask you one thing, which if ye tell me, I also will tell you by what authority I do these things:
Webster's Bible (WBS)
And Jesus answered and said to them, I also will ask you one thing, which if ye tell me, I also will tell you by what authority I do these things.
Young's Literal Translation (YLT)
And Jesus answering said to them, 'I will ask you — I also — one word, which if ye may tell me, I also will tell you by what authority I do these things;

Read in context

  1. 22ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
  2. 23ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
  3. 24ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು?
  4. 25ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.
  5. 26ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.
Read all of Matthew 21

Cross references

Original words (Greek)

Matthew 21:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.