Skip to content
ThuthiThuthiThuthi
Matthew · chapter 21 · verse 25

Matthew 21:25 in Kannada

ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.

Para lokadindalo illave manushyarindalo endu kelidaaga avaru tammatammolage tarki suttaa--paralokadinda endu helidare aatanu namage--neevu avanannu yaake nambalilla endu helaanu.

Matthew 21:25 in English

King James Version (KJV)
The baptism of John, whence was it? from heaven, or of men? And they reasoned with themselves, saying, If we shall say, From heaven; he will say unto us, Why did ye not then believe him?
World English Bible (WEB)
The baptism of John, where was it from? From heaven or from men?” They reasoned with themselves, saying, “If we say, ‘From heaven,’ he will ask us, ‘Why then did you not believe him?’
American Standard Version (ASV)
The baptism of John, whence was it? from heaven or from men? And they reasoned with themselves, saying, If we shall say, From heaven; he will say unto us, Why then did ye not believe him?
Bible in Basic English (BBE)
The baptism of John, where did it come from? from heaven or from men? And they were reasoning among themselves, saying, If we say, From heaven; he will say to us, Why then did you not have faith in him?
Darby Translation (DBY)
The baptism of John, whence was it? of heaven or of men? And they reasoned among themselves, saying, If we should say, Of heaven, he will say to us, Why then have ye not believed him?
Webster's Bible (WBS)
The baptism of John, whence was it? from heaven, or from men? And they reasoned with themselves, saying, if we shall say, From heaven; he will say to us, Why then did ye not believe him?
Young's Literal Translation (YLT)
the baptism of John, whence was it? — from heaven, or from men?' And they were reasoning with themselves, saying, 'If we should say, From heaven; he will say to us, Wherefore, then, did ye not believe him?

Read in context

  1. 23ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
  2. 24ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು?
  3. 25ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.
  4. 26ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.
  5. 27ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.
Read all of Matthew 21

Cross references

Original words (Greek)

Matthew 21:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.