Skip to content
ThuthiThuthiThuthi
Matthew · chapter 21 · verse 28

Matthew 21:28 in Kannada

ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.

Neevu nenasuvadenu? Obba manushyanige ibbaru makkaliddaru; avanu modalaneyavana balige bandu--magane, hogi ee hottu nanna draakshetotadalli kelasamaadu endu helidanu.

Matthew 21:28 in English

King James Version (KJV)
But what think ye? A certain man had two sons; and he came to the first, and said, Son, go work to day in my vineyard.
World English Bible (WEB)
But what do you think? A man had two sons, and he came to the first, and said, ‘Son, go work today in my vineyard.’
American Standard Version (ASV)
But what think ye? A man had two sons; and he came to the first, and said, Son, go work to-day in the vineyard.
Bible in Basic English (BBE)
But how does it seem to you? A man had two sons; and he came to the first, and said, Son, go and do work today in the vine-garden.
Darby Translation (DBY)
But what think ye? A man had two children, and coming to the first he said, Child, go to-day, work in [my] vineyard.
Webster's Bible (WBS)
But what think ye? A [certain] man had two sons; and he came to the first, and said, Son, go, work to-day in my vineyard.
Young's Literal Translation (YLT)
'And what think ye? A man had two children, and having come to the first, he said, Child, go, to-day be working in my vineyard.'

Read in context

  1. 26ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.
  2. 27ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.
  3. 28ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.
  4. 29ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.
  5. 30ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.
Read all of Matthew 21

Cross references

Matthew 21:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.