Skip to content
ThuthiThuthiThuthi
Matthew · chapter 21 · verse 29

Matthew 21:29 in Kannada

ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.

Avanu pratyuttaravaagi--naanu hoguvadilla endu heli taruvaaya pashchaa ttaapapattu hodanu.

Matthew 21:29 in English

King James Version (KJV)
He answered and said, I will not: but afterward he repented, and went.
World English Bible (WEB)
He answered, ‘I will not,’ but afterward he changed his mind, and went.
American Standard Version (ASV)
And he answered and said, I will not: but afterward he repented himself, and went.
Bible in Basic English (BBE)
And he said in answer, I will not: but later, changing his decision, he went.
Darby Translation (DBY)
And he answering said, I will not; but afterwards repenting himself he went.
Webster's Bible (WBS)
He answered and said, I will not; but afterward he repented, and went.
Young's Literal Translation (YLT)
And he answering said, 'I will not,' but at last, having repented, he went.

Read in context

  1. 27ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.
  2. 28ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.
  3. 29ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.
  4. 30ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.
  5. 31ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
Read all of Matthew 21

Cross references

Matthew 21:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.