Skip to content
ThuthiThuthiThuthi
Matthew · chapter 21 · verse 31

Matthew 21:31 in Kannada

ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.

Ee ibbaralli yaavanu tanna tandeya ishtadante maadidanu endu kelalu avaru aatanige--modalaneyavanu andaru. Aaga yesu avarige --sunkadavaroo sooleyaroo nimaginta modalu devararaajyadolage seruvarendu nimage nijavaagi heluttene.

Matthew 21:31 in English

King James Version (KJV)
Whether of them twain did the will of his father? They say unto him, The first. Jesus saith unto them, Verily I say unto you, That the publicans and the harlots go into the kingdom of God before you.
World English Bible (WEB)
Which of the two did the will of his father?” They said to him, “The first.” Jesus said to them, “Most certainly I tell you that the tax collectors and the prostitutes are entering into God’s Kingdom before you.
American Standard Version (ASV)
Which of the two did the will of his father? They say, The first. Jesus saith unto them, Verily I say unto you, that the publicans and the harlots go into the kingdom of God before you.
Bible in Basic English (BBE)
Which of the two did his father's pleasure? They say, The first. Jesus said to them, Truly I say to you, that tax-farmers and loose women are going into the kingdom of God before you.
Darby Translation (DBY)
Which of the two did the will of the father? They say [to him], The first. Jesus says to them, Verily I say unto you that the tax-gatherers and the harlots go into the kingdom of God before you.
Webster's Bible (WBS)
Which of the two did the will of [his] father? They say to him, The first. Jesus saith to them, Verily I say to you, that the publicans and the harlots go into the kingdom of God before you.
Young's Literal Translation (YLT)
which of the two did the will of the father?' They say to him, 'The first.' Jesus saith to them, 'Verily I say to you, that the tax-gatherers and the harlots do go before you into the reign of God,

Read in context

  1. 29ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.
  2. 30ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.
  3. 31ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
  4. 32ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
  5. 33ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
Read all of Matthew 21

Cross references

Original words (Greek)

Matthew 21:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.