Skip to content
ThuthiThuthiThuthi
Matthew · chapter 21 · verse 32

Matthew 21:32 in Kannada

ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.

Yaakandare yohaananu neetiya maargadalli nimma balige bandanu. Mattu neevu avanannu nambalilla; aadare sunkadavaroo sooleyaroo avanannu nambidaru; neevu adannu nodida meleyoo avanannu nambuvante pashchaattaapa padalilla.

Matthew 21:32 in English

King James Version (KJV)
For John came unto you in the way of righteousness, and ye believed him not: but the publicans and the harlots believed him: and ye, when ye had seen [it], repented not afterward, that ye might believe him.
World English Bible (WEB)
For John came to you in the way of righteousness, and you didn’t believe him; but the tax collectors and the prostitutes believed him. When you saw it, you didn’t even repent afterward, that you might believe him.
American Standard Version (ASV)
For John came unto you in the way of righteousness, and ye believed him not; but the publicans and the harlots believed him: and ye, when ye saw it, did not even repent yourselves afterward, that ye might believe him.
Bible in Basic English (BBE)
For John came to you in the way of righteousness, and you had no faith in him, but the tax-farmers and the loose women had faith in him: and you, when you saw it, did not even have regret for your sins, so as to have faith in him.
Darby Translation (DBY)
For John came to you in the way of righteousness, and ye believed him not; but the tax-gatherers and the harlots believed him; but ye when ye saw [it] repented not yourselves afterwards to believe him.
Webster's Bible (WBS)
For John came to you in the way of righteousness, and ye believed him not: but the publicans and the harlots believed him: and ye, when ye had seen [it] , repented not afterward, that ye might believe him.
Young's Literal Translation (YLT)
for John came unto you in the way of righteousness, and ye did not believe him, and the tax-gatherers and the harlots did believe him, and ye, having seen, repented not at last — to believe him.

Read in context

  1. 30ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.
  2. 31ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
  3. 32ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
  4. 33ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
  5. 34ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.
Read all of Matthew 21

Cross references

Matthew 21:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.