Skip to content
ThuthiThuthiThuthi
Matthew · chapter 21 · verse 35

Matthew 21:35 in Kannada

ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.

Aaga okkaligaru avana sevakarannu hididu obbanannu hodedu innobba nannu kondu haakidaru. Mattobbana mele kallesedaru.

Matthew 21:35 in English

King James Version (KJV)
And the husbandmen took his servants, and beat one, and killed another, and stoned another.
World English Bible (WEB)
The farmers took his servants, beat one, killed another, and stoned another.
American Standard Version (ASV)
And the husbandmen took his servants, and beat one, and killed another, and stoned another.
Bible in Basic English (BBE)
And the workmen made an attack on his servants, giving blows to one, putting another to death, and stoning another.
Darby Translation (DBY)
And the husbandmen took his bondmen, and beat one, killed another, and stoned another.
Webster's Bible (WBS)
And the husbandmen took his servants, and beat one, and killed another, and stoned another.
Young's Literal Translation (YLT)
and the husbandmen having taken his servants, one they scourged, and one they killed, and one they stoned.

Read in context

  1. 33ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
  2. 34ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.
  3. 35ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
  4. 36ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.
  5. 37ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
Read all of Matthew 21

Cross references

Matthew 21:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.