Skip to content
ThuthiThuthiThuthi
Matthew · chapter 21 · verse 37

Matthew 21:37 in Kannada

ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.

Aadare avanu-- nanna maganannaadaroo avaru sanmaani saaru endu andukondu kattakadege avanannu avara balige kaluhisidanu.

Matthew 21:37 in English

King James Version (KJV)
But last of all he sent unto them his son, saying, They will reverence my son.
World English Bible (WEB)
But afterward he sent to them his son, saying, ‘They will respect my son.’
American Standard Version (ASV)
But afterward he sent unto them his son, saying, They will reverence my son.
Bible in Basic English (BBE)
But after that he sent his son to them, saying, They will have respect for my son.
Darby Translation (DBY)
And at last he sent to them his son, saying, They will have respect for my son.
Webster's Bible (WBS)
But last of all he sent to them his son, saying, They will reverence my son.
Young's Literal Translation (YLT)
'And at last he sent unto them his son, saying, They will reverence my son;

Read in context

  1. 35ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
  2. 36ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.
  3. 37ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
  4. 38ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
  5. 39ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.
Read all of Matthew 21

Cross references

Matthew 21:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.